ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ವಿಧಿವಶ 

ತಮಿಳುನಾಡು: ಕಳೆದ ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಸಾವನ್ನಪ್ಪಿದ್ದಾರೆ.   ಗುರುವಾರ ಬೆಳಗಿನ ಜಾವ 5:05ಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.      ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ಮನನೊಂದಿದ್ದ ಗಣೇಶ ಮೂರ್ತಿ ಮಾರ್ಚ್ 24ರಂದು ಮನೆಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ತೀವ್ರ ಅಸ್ವಸ್ಥಗೊಂಡ … Continue reading ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ವಿಧಿವಶ