ಮದ್ಯಪ್ರದೇಶ ಸಿಎಂ ಆಯ್ಕೆ ಬಿಕ್ಕಟ್ಟು; ಸೋಮವಾರ ತೆರೆಬೀಳುವ ಸಾಧ್ಯತೆ!

ಭೋಪಾಲ್: ಇತ್ತೀಚಿಗೆ ಮುಕ್ತಾಯಗೊಂಡ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿ ವಾರ ಕಳೆಯುತ್ತಾ ಬಂದರೂ ಈವರೆಗೆ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿಲ್ಲ. ಇದರಿಂದ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಜನರಲ್ಲಿ ಹೆಚ್ಚಿದ್ದು, ಸೋಮವಾರ ಇದಕ್ಕೆಲ್ಲಾ ತೆರೆ ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಆಯ್ಕೆ ಸಂಬಂಧ ಮೂವರು ವೀಕ್ಷಕರು ಭೋಪಾಲ್‌ಗೆ ಸೋಮವಾರ ಆಗಮಿಸಲಿದ್ದಾರೆ. ಮಧ್ಯಪ್ರದೇಶದ ಸಿಎಂ ಸ್ಥಾನವನ್ನು ಹಾಲಿ ಸಿಎಂ ಶಿವರಾಜಸಿಂಗ್‌ ಚೌಹಾಣ್‌ ಉಳಿಸಿಕೊಳ್ಳುವರೇ ಅಥವಾ ಹೊಸಬರಿಗೆ ಅವಕಾಶ ಸಿಗಲಿದೆಯಾ ಎನ್ನುವ ಚರ್ಚೆಗಳು ರಾಜ್ಯ … Continue reading ಮದ್ಯಪ್ರದೇಶ ಸಿಎಂ ಆಯ್ಕೆ ಬಿಕ್ಕಟ್ಟು; ಸೋಮವಾರ ತೆರೆಬೀಳುವ ಸಾಧ್ಯತೆ!