More

    ಮಧ್ಯಪ್ರದೇಶ: ರೈಲ್ವೆ ಸೇತುವೆ ಕುಸಿದು ಐವರಿಗೆ ಗಂಭೀರ ಗಾಯ

    ಮಧ್ಯಪ್ರದೇಶ: ಸೋನ್ ನದಿ ಮೇಲಿನ ಐಸಿಹಾಸಿಕ ರೈಲ್ವೆ ಸೇತುವೆ ಕುಸಿದು ಐದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಇದನ್ನೂ ಓದಿ: ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಗೆ ಮತ ನೀಡಬೇಕೆ?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

    ಮಾಹಿತಿಯ ಪ್ರಕಾರ, ಬ್ರಿಟಿಷರ ಕಾಲದ ರೈಲ್ವೇ ಸೇತುವೆ ಕಳಚುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾಗ ಈ ಘಟನೆ ಸಂಭವಿಸಿದೆ. ರೈಲ್ವೆ ಹಳಿಯನ್ನು ಮಾರ್ಗವನ್ನು ಬ್ರಾಡ್ ಗೇಜ್‌ಗೆ ಪರಿವರ್ತಿಸುವ ಭಾಗವಾಗಿ 100 ವರ್ಷಕ್ಕಿಂತ ಈ ಸೇತುವೆಯನ್ನು ಕಳಚುವ ಕಾಮಗಾರಿ ನಡೆಸಲಾಗುತ್ತಿದ್ದು ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರದೀಪ್ ತೋಮರ್ ಹೇಳಿದ್ದಾರೆ.

    ಮಧ್ಯಪ್ರದೇಶ: ರೈಲ್ವೆ ಸೇತುವೆ ಕುಸಿದು ಐವರಿಗೆ ಗಂಭೀರ ಗಾಯ

    ರೇಲ್ವೇ ಸೇತುವೆ ಕುಸಿತದ ಪರಿಣಾಮವಾಗಿ 12ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡಿರುವ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

    ಗ್ಯಾಸ್ ಕಟ್ಟರ್ ಬಳಸಿ ಸೇತುವೆಯ ಉಕ್ಕಿನ ಭಾಗವನ್ನು ಕತ್ತರಿಸುವ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದರು. ಈ ವೇಳೆ ಈ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇದರ ಪರಿಣಾಮವಾಗಿ ಐದು ಕಾರ್ಮಿಕರಿಗೆ ಗಾಯಗಳಾಗಿವೆ. ಈ ಗಾಯಗೊಂಡ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಮೊರೆನಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ದೃಢಪಡಿಸಿದ್ದಾರೆ.

    ದೇಶದಲ್ಲಿ ಬೆಂಕಿ ಹತ್ತಿಕೊಳ್ಳಲಿದೆ ಎಂಬ ರಾಹುಲ್ ಹೇಳಿಕೆ ವಿರುದ್ಧ ಪ್ರಧಾನಿ ಮೋದಿ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts