ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್‌ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಶಿವಮೊಗ್ಗ: ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಹಿರಿಯ ನಾಯಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಬಳಿ ಈ ಬಗ್ಗೆ ಭಾನುವಾರವೇ ಚರ್ಚೆ ನಡೆಸಿದ್ದೆ. ದೇವೇಗೌಡರೇ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎಂದರು. ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ … Continue reading ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್‌ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ