ಮೊದಲ ಬಾರಿ ಗೆದ್ದ ಶಾಸಕರು ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕೆಂದು ತಿಳಿದುಕೊಳ್ಳಲಿ! ಪ್ರತಾಪ್ ಸಿಂಹ ಟಾಂಗ್

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಆದಷ್ಟು ಬೇಗ ಮೊದಲ ಬಾರಿಗೆ ಗೆದ್ದ ಶಾಸಕರಿಗೆ, ಹಿರಿಯ ಶಾಸಕರು ಓರಿಯಂಟೇಶನ್ ಕಾರ್ಯಕ್ರಮ ನೀಡುವ ಅಗತ್ಯವಿದೆ. ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತನಾಡಬೇಕು, ಹೇಗೆ ಕೆಲಸ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಲು ಹೇಳಿ ಎನ್ನುತ್ತಾ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್​ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ತಾಕತ್ತಿದ್ದರೆ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಿ ವಿತರಿಸಲಿ: ಮಾಜಿ ಸಿಎಂ ಬೊಮ್ಮಾಯಿ‌ ಬಹಿರಂಗ ಚರ್ಚೆಗೆ … Continue reading ಮೊದಲ ಬಾರಿ ಗೆದ್ದ ಶಾಸಕರು ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕೆಂದು ತಿಳಿದುಕೊಳ್ಳಲಿ! ಪ್ರತಾಪ್ ಸಿಂಹ ಟಾಂಗ್