ಪ್ರತಾಪ್ ಸಿಂಹ ತಮ್ಮನ ವಿರುದ್ಧ ಗಂಭೀರ ಆರೋಪ ಮಾಡಿ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

ಮೈಸೂರು: ಅಣ್ಣ ಪ್ರತಾಪ್ ಸಿಂಹ, ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಕಾಂಗ್ರೆಸ್​​​ ಗಂಭೀರ ಆರೋಪ ಮಾಡಿ ಸೋಶಿಯಲ್​​​ ಮೀಡಿಯಾ ಪೇಜ್​​​​ನಲ್ಲಿ ವಿಡಿಯೋ ಪೋಸ್ಟ್ ಮಾಡಿದೆ. ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಸೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು … Continue reading ಪ್ರತಾಪ್ ಸಿಂಹ ತಮ್ಮನ ವಿರುದ್ಧ ಗಂಭೀರ ಆರೋಪ ಮಾಡಿ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್