ಸಂಖ್ಯಾಶಾಸ್ತ್ರದ ಪ್ರಕಾರ ಸಂಸದ ಪ್ರತಾಪ ಸಿಂಹ ಹೆಸರು ಇಂಗ್ಲಿಷ್‌ ನಲ್ಲಿ ಸ್ವಲ್ಪ ಬದಲು

ಮೈಸೂರು: ಕೆಲವು ರಾಜಕಾರಣಿಗಳು ಸಂಖ್ಯಾ ಶಾಸ್ತ್ರ, ನಾಮಬಲ, ಜ್ಯೋತಿಷ್ಯವನ್ನು ನಂಬುತ್ತಾರೆ. ಇದರಿಂದಲೇ ಕೆಲವು ರಾಜಕಾರಣಿಗಳಿಗೆ ಅದೃಷ್ಟದ ಬಾಗಿಲು ತೆರೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಸಹ ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದರು. Yeddyurappa ಎಂದು ಇದ್ದ ಹೆಸರನ್ನು Yediyurappa ಎಂದು ಬದಲಾಯಿಸಿಕೊಂಡಿದ್ದರು.  ಇದೀಗ ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರು ತಮ್ಮ ಇಂಗ್ಲಿಷ್‌ ಹೆಸರಿನಲ್ಲಿ ಸಂಖ್ಯಾಶಾಸ್ತ್ರದ ಅನ್ವಯ ಸಣ್ಣ ಬದಲಾವಣೆ ಮಾಡಿಕೊಂಡಿದ್ದಾರೆ. Prathap simha ಎಂಬ ಹೆಸರನ್ನು ಅವರು Pratap simmha ಎಂದು ಬದಲಿಸಿಕೊಂಡಿರುವುದಾಗಿ … Continue reading ಸಂಖ್ಯಾಶಾಸ್ತ್ರದ ಪ್ರಕಾರ ಸಂಸದ ಪ್ರತಾಪ ಸಿಂಹ ಹೆಸರು ಇಂಗ್ಲಿಷ್‌ ನಲ್ಲಿ ಸ್ವಲ್ಪ ಬದಲು