ಹುಟ್ಟಿದ ಮಗುವಿನ ಅಪ್ಪ ಅಮ್ಮ ಯಾರೆಂದು ತಿಳಿಯಬೇಕೆಂದ ಸಂಸದ ಪ್ರತಾಪ್‌ ಸಿಂಹ ಹೇಳಿಕೆಗೆ ಸಿಎಂ ಗರಂ!

Latest News

ಸನ್ಮಾನ ಮಾಡುತ್ತಾರೆ ಅಂದುಕೊಂಡಿದ್ದ ರಮೇಶ್ ​ಕುಮಾರ್​ಗೆ ಜನ ಮಂಗಳಾರತಿ ಮಾಡಿ ಕಳುಹಿಸಿದ್ದಾರೆ: ಬಿ.ಸಿ. ಪಾಟೀಲ್​

ಹಾವೇರಿ: ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಯಾವ ಅರ್ಹತೆಯೂ ಇಲ್ಲ ಎಂದು ಮಾಜಿ ಸ್ಪೀಕರ್​ ರಮೇಶ್​ ಕುಮಾರ್​​​ ನೀಡಿದ್ದ ಹೇಳಿಕೆಗೆ ಅನರ್ಹ ಶಾಸಕ...

ಸರ್ಕಾರ ಇರಬೇಕೆ, ಬೇಡವೇ ಎಂಬುದನ್ನು ತೀರ್ಮಾನಿಸುವುದು ಜನತೆ, ಎಚ್​.ಡಿ. ಕುಮಾರಸ್ವಾಮಿ ಅಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮೂರೂವರೆ ವರ್ಷದ ಆಡಳಿತ ಪೂರೈಸಬೇಕೆ, ಬೇಡವೇ ಎಂಬುದನ್ನು ತೀರ್ಮಾನಿಸುವುದು ಜನತೆ. ಎಚ್​.ಡಿ. ಕುಮಾರಸ್ವಾಮಿ ಅವರಲ್ಲ ಎಂದು ಸಿಎಂ...

ಸ್ವಾಮಿ ನಿತ್ಯಾನಂದನ ಆಶ್ರಮದಲ್ಲಿರೋ ಇಬ್ಬರು ಹೆಣ್ಣು ಮಕ್ಕಳಿಗಾಗಿ ಗುಜರಾತ್​ ಹೈಕೋರ್ಟ್​ ಮೆಟ್ಟಿಲೇರಿದ ಬೆಂಗಳೂರು ದಂಪತಿ

ಅಹಮದಾಬಾದ್​: ಸ್ವಯಂ ಘೋಷಿತ ವಿವಾದಿತ ದೇವಮಾನವ ಸ್ವಾಮಿ ನಿತ್ಯಾನಂದ ನಡೆಸುತ್ತಿರುವ ಆಶ್ರಮದಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಎಂದು ಆರೋಪಿಸಿರುವ...

ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಮೇಲೆ ಚಪ್ಪಲಿ ಎಸೆತ ಪ್ರಕರಣ: ಜೆಡಿಎಸ್​ನ ನಾಲ್ವರು ಕಾರ್ಯಕರ್ತರ ಬಂಧನ

ಮಂಡ್ಯ: ಕೆ.ಅರ್​. ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ...

ಚಿತ್ರದುರ್ಗದಲ್ಲಿ ಸಹಕಾರಿ ಸಪ್ತಾಹ

ಚಿತ್ರದುರ್ಗ: ೬೬ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಚಾಲನೆ. ಶ್ರೀ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿರುವ ಸಮಾರಂಭ. ಸಾವಿರಾರು ಜನರಿಂದ ಕಿಕ್ಕಿರಿದು...

ಕೊಡಗು: ಪ್ರಕೃತಿ ವಿಕೋಪ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 102 ಕೋಟಿ ರೂ. ಹಣ ಬಂದಿದೆ. ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರ ಸ್ಪಂದನೆಗೆ ಅಭಿನಂದನೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲಾಧಿಕಾರಿಯನ್ನು ಸಹೋದರಿ ಎಂದರು.

ಮಾದಾಪುರದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಾಪ್ ಸಿಂಹ ಕೇಂದ್ರ ಸರಕಾರದ ಪರವಾಗಿ ಮಾತನಾಡಿದರು. ಆದರೆ, ಸತ್ಯವನ್ನು ತಿರುಚಬಾರದು. ಅವರು ಮಾತನಾಡಿದ್ದರ ಬಗ್ಗೆ ಅಸಮಾಧಾನ ಇಲ್ಲ. ಕೇಂದ್ರ ಸರಕಾರ ಎಲ್ಲವನ್ನು ಪುಕ್ಕಟೆ ನೀಡಿಲ್ಲ. ಹೆಲಿಕಾಪ್ಟರ್ ಕಳುಹಿಸಿದ್ದಕ್ಕೂ ಕೂಡ ಹಣ ನೀಡಲಾಗಿದೆ ಎಂದು ಹೇಳಿದರು.

ಮಂಡ್ಯದ ಬಸ್ ದುರಂತದಲ್ಲಿ ‌ಮೃತಪಟ್ಟ 30 ಕುಟುಂಬಗಳಿಗೆ ತಲಾ ಐದು ಲಕ್ಷ ಹಣವನ್ನು ಇಂದು‌ ನೀಡಲಾಗುತ್ತದೆ. ಕೇಂದ್ರ ಸರಕಾರ ನೀಡಿರುವ 546 ಕೋಟಿ‌ ಕೇವಲ ಕೊಡಗು ಜಿಲ್ಲೆಗೆ ಮಾತ್ರ ಅಲ್ಲ. ಎಂಟು ಜಿಲ್ಲೆಗಳಿಗೆ ನೀಡಲಾಗುತ್ತದೆ. ಜಿಲ್ಲೆಯ ಶಾಸಕರ ಮನವಿ ಮೇರೆಗೆ ಕೊಡಗು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದೇನೆ ಎಂದರು.

ಸಿಎಂ, ಸಂಸದರ ನಡುವೆ ವಾಕ್ಸಮರ

ಕೇಂದ್ರ ಸರ್ಕಾರ ಸಾಕಷ್ಟು‌ ಅನುದಾನ ಕೊಟ್ಟಿದೆ ಎಂದು ವೇದಿಕೆಯಲ್ಲಿ ಸಮರ್ಥನೆ ನೀಡಿದ ಪ್ರತಾಪ್ ಸಿಂಹ ಅವರು ಮಾತು ನಿಲ್ಲಿಸುವಂತೆ ಸಿಎಂ ತಾಕೀತು ಮಾಡಿದರು. ನಾವು ಮಾಡಿದ ಕೆಲಸವನ್ನು ಜನರಿಗೆ ತಿಳಿಸಬೇಕು. ಹುಟ್ಟಿದ ಮಗುವಿಗೆ ಅಪ್ಪ-ಅಮ್ಮ ಯಾರೆಂದು ಗೊತ್ತಾಗಬೇಕು ಎಂಬ ಪ್ರತಾಪ್‌ ಸಿಂಹ ಹೇಳಿಕೆಗೆ ಕಿಡಿಕಾರಿದ ಎಚ್‌ಡಿಕೆ, ನಮ್ಮನ್ನು ಏನೆಂದು ತಿಳಿದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು.

ಸರಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಪರಿಹಾರ

ಸರಕಾರಿ ನೌಕರರ ಸಂಘದಿಂದ ಕೊಡಗು ಸಂತ್ರಸ್ತರ ಮುಖ್ಯಮಂತ್ರಿ ಪರಿಹಾರ ನಿಧಿಗೆ 100 ಕೋಟಿ ರೂ. ಹಣ ನೀಡಿದರು. ಕೊಡಗಿನ ಮಾದಾಪುರದಲ್ಲಿ ಮುಖ್ಯಮಂತ್ರಿಗೆ ಚೆಕ್ ನೀಡಿ ಕೊಡಗಿನ ಸಂತ್ರಸ್ತರಿಗಾಗಿ ಸಹಾಯಹಸ್ತ ಚಾಚಿದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,595FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...