‘ಜಟ್ಟಿ ಬಿದ್ರು, ಮೀಸೆ ಮಣ್ಣಾಗಲಿಲ್ಲ’ ಎಂಬಂತೆ ಮಧು ಸ್ಥಿತಿ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಸೊರಬ: ಜಟ್ಟಿ ಬಿದ್ರು ಮೀಸೆ ಮಣ್ಣಾಗಲಿಲ್ಲ ಎಂಬಂತೆ ಹೇಳಿಕೆ ನೀಡುತ್ತಿರುವ ಮಧು ಬಂಗಾರಪ್ಪಗೆ ಮುಂದಿನ ದಿನದಲ್ಲಿ ಮತ್ತೊಮ್ಮೆ ಪಾಠ ಕಲಿಸಲು ಮತದಾರ ಸಜ್ಜಾಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದ ಹೊಸಪೇಟೆ ಬಡಾವಣೆಯ ಶಂಕರ್ ಫಾರಂನಲ್ಲಿ ತಾಲೂಕು ಬಿಜೆಪಿ ಶುಕ್ರವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ನೈತಿಕವಾಗಿ ನಾನು ಗೆದ್ದಿದ್ದೇನೆಂದು ಬೀಗುತ್ತಿರುವ ಅವರು ಕಳೆದ ಚುನಾವಣೆಗಿಂತ ಕಾಂಗ್ರೆಸ್ ಮತ್ತು ಜೆಡಿಎಸ್ ಮತಗಳನ್ನು ಕ್ರೋಡಿಕರಿಸಿದರೂ ಬಿಜೆಪಿ ಹೆಚ್ಚಿನ ಅಂತರದಲ್ಲಿ ಗೆಲವು ಸಾಧಿಸಿದೆ ಎಂದು ತಿರುಗೇಟು ನೀಡಿದರು.

ರಾಘವೇಂದ್ರನನ್ನು ಮುನ್ಸಿಪಾಲ್ಟಿಗೆಗೆ ಕಳುಹಿಸುತ್ತೇನೆಂದು ಹೇಳಿದ ಮಧು ತಮ್ಮ ಪರಿಸ್ಥಿತಿ ಏನಾಗಿದೆ ಎಂಬುದನ್ನು ನೋಡಿಕೊಳ್ಳಬೇಕು. ಯಡಿಯೂರಪ್ಪ ಮತ್ತು ನಮ್ಮ ಬಗ್ಗೆ ಮನಬಂದಂತೆ ಮಾತನಾಡುತ್ತಿರುವ ಮಧುಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ತಾಲೂಕಿನಲ್ಲಿ ಖಾಸಗಿ ಬಸ್ ನಿಲ್ದಾಣ, ನೀರಾವರಿ ಯೋಜನೆ ಹಾಗೂ ರಸ್ತೆಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ನೀಡಿದ್ದು ತಪ್ಪೇ?. ಬಗರ್​ಹುಕುಂ ಸಾಗುವಳಿದಾರರನ್ನು ಮರಣ ಶಾಸನದಿಂದ ಬಿಡುಗಡೆಗೊಳಿಸಿದ್ದು ಯಡಿಯೂರಪ್ಪ ಎಂಬುದನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದರು.

ಸಾಗುವಳಿ ಪತ್ರ ನೀಡಿದವರಿಗೆ ಆರ್​ಟಿಐ ಮೂಲಕ ಯಾರೋ ನೋಟಿಸ್ ನೀಡಿದ್ದನ್ನು ಬಿಜೆಪಿಯವರು ಎಂದು ತಪ್ಪು ಮಾಹಿತಿ ನೀಡುತ್ತಿದ್ದೀರಿ. ಸಾಗುವಳಿ ಮಾಡಿದ ಯಾವುದೇ ರೈತನಿಗೆ ಹಕ್ಕುಪತ್ರದಿಂದ ವಂಚನೆಯಾಗಲು ನಾವು ಬಿಡುವುದಿಲ್ಲ. ಈ ಬಗ್ಗೆ ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಸ್ಪಷ್ಟಪಡಿಸಿದರು.

ಶಾಸಕ ಕುಮಾರ ಬಂಗಾರಪ್ಪ ಮಾತನಾಡಿ, ನಮ್ಮ ಕಾರ್ಯಕರ್ತರ ಕೆಲಸ ಮತ್ತಷ್ಟು ಹೆಚ್ಚಾಗಬೇಕು. ಜಾತಿ ಮತಗಳನ್ನು ಮೀರಿ ಅಭಿವೃದ್ಧಿ ಹೆಸರಿನಲ್ಲಿ ಮನೆಮನೆಗೆ ಮತಯಾಚನೆಗೆ ಹೋಗಬೇಕು. ಎರಡೂ ಪಕ್ಷಗಳು ಸೇರಿ ನಮ್ಮನ್ನು ಹೆದರಿಸಲು ಯತ್ನಿಸುತ್ತಿವೆ. ಆದರೆ ಇದಕ್ಕೆ ಎದೆಗುಂದದೇ ಕಾರ್ಯಕರ್ತರು ಮುಂದಿನ ಲೋಕಸಭೆ ಚುನಾವಣೆಗೆ ಸಜ್ಜಾಗಬೇಕು ಎಂದು ಸಲಹೆ ನೀಡಿದರು.

ಬಿಜೆಪಿ ತಾಲೂಕ ಅಧ್ಯಕ್ಷ ಎ.ಎಲ್.ಅರವಿಂದ, ದತ್ತಾತ್ರಿ, ಪದ್ಮನಾಭ ಭಟ್ಟ, ಪಾಣಿ ರಾಜಪ್ಪ, ಗೀತಾ ಮಲ್ಲಿಕಾರ್ಜುನ, ಶ್ರೀಪಾದ ಹೆಗಡೆ, ಮಲ್ಲಿಕಾರ್ಜುನ್ ದ್ವಾರಹಳ್ಳಿ, ಸತೀಶ್, ಪುರುಷೋತ್ತಮ್ ರಾಜಶೇಖರ ಗಾಳಿಪುರ, ಎಂ.ಡಿ.ಉಮೇಶ್, ಮಹೇಶಗೌಳಿ, ಚೆನ್ನಪ್ಪ, ಶಿವಯೋಗಿ, ಗುರುಪ್ರಸನ್ನ ಗೌಡ, ನಿರಂಜನ ಕುಪ್ಪಗಡ್ಡೆ ಇತರರಿದ್ದರು.

ಕುಮಾರ್ ಬಂಗಾರಪ್ಪಗೆ ಅನುದಾನ ಕೊಡಲು ಬಿಡುವುದಿಲ್ಲ ಎಂದು ಜೆಡಿಎಸ್​ನವರು ಹೇಳುತ್ತಿದ್ದಾರೆ. 37 ಶಾಸಕರಿರುವ ಅವರಿಗೆ ಇಷ್ಟೊಂದು ದುರಂಹಕಾರ ಇರಬೇಕಾದರೆ 104 ಶಾಸಕರ ಬೆಂಬಲವಿರುವ ಕುಮಾರ್​ಗೆ ಅನುದಾನ ಕೊಡಿಸಲು ನಾವು ಹಿಂಜರಿಯುವುದಿಲ್ಲ.

| ಬಿ.ವೈ.ರಾಘವೇಂದ್ರ, ಸಂಸದ

ಸೊರಬದ ಅಭಿವೃದ್ಧಿಗೆ ಈಗಾಗಲೇ ಕೇಂದ್ರ ಸರ್ಕಾರದ ನೆರವನ್ನು ಕೋರಲಾಗಿದೆ. ನೀರಾವರಿ ಯೋಜನೆಗೆ ಅನುದಾನ ದೊರೆಯಲಿದೆ. ಸಮಗ್ರ ಅಭಿವೃದ್ಧಿಗೆ ಸಂಸದರು ಕೇಂದ್ರದಿಂದ ಹೆಚ್ಚಿನ ಅನುದಾನ ಕೊಡಿಸಬೇಕು.

| ಕುಮಾರ್ ಬಂಗಾರಪ್ಪ, ಶಾಸಕ

 

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....