ಸಂಸದ ನನ್ನ ಮೇಲೆ ಅತ್ಯಾಚಾರ ಮಾಡಿದ್ರು: ಸುಪ್ರೀಂಕೋರ್ಟ್​ ಗೇಟ್​ ಬಳಿ ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ ಸಾವು

ಲಖನೌ: ಬಿಎಸ್​ಪಿ ಸಂಸದ ಅತುಲ್​ ರಾಯ್​ ನನ್ನ ಮೇಲೆ ರೇಪ್​ ಮಾಡಿದ್ದಾರೆಂದು ಆರೋಪಿಸಿದ್ದ ಪೂರ್ವ ಉತ್ತರ ಪ್ರದೇಶ ಮೂಲದ 24 ವರ್ಷದ ಯುವತಿ ಕಳೆದ ವಾರ ಸುಪ್ರೀಂಕೋರ್ಟ್​ ಹೊರಭಾಗದ ಗೇಟ್​ ಮುಂದೆ ಬೆಂಕಿ ಹಂಚಿಕೊಂಡಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ದೆಹಲಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾಳೆ. 2019ರಲ್ಲಿ ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಸಂತ್ರಸ್ತೆ ಸಂಸದ ಅತುಲ್​ ರಾಯ್​ ವಿರುದ್ಧ ವಾರಣಾಸಿಯಲ್ಲಿ ದೂರು ದಾಖಲಿಸಿದ್ದಳು. ಸಂತ್ರಸ್ತೆ ಸಾವಿಗೂ ಮುನ್ನ ವಾರಣಾಸಿ ಪೊಲೀಸರು ಜೈಲಿನಲ್ಲಿರುವ ಸಂಸದ ಮತ್ತು ಆತನ … Continue reading ಸಂಸದ ನನ್ನ ಮೇಲೆ ಅತ್ಯಾಚಾರ ಮಾಡಿದ್ರು: ಸುಪ್ರೀಂಕೋರ್ಟ್​ ಗೇಟ್​ ಬಳಿ ಬೆಂಕಿ ಹಚ್ಚಿಕೊಂಡಿದ್ದ ಸಂತ್ರಸ್ತೆ ಸಾವು