ಕಾಂಗ್ರೆಸ್ ಆಡಳಿತದಲ್ಲಿ ದೀಪಾವಳಿ ಪಟಾಕಿಯಂತೆ ಬಾಂಬ್​ ಬ್ಲಾಸ್ಟ್ ಆಗುತ್ತಿದ್ದವು ಎಂದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ದೇಶದ ಭದ್ರತೆ, ನಾಗರೀಕರ ಸುರಕ್ಷತೆ ಕಾಂಗ್ರೆಸ್​​ಗೆ ಬೇಕಾಗಿಲ್ಲ. ಎಲ್ಲೇ ಉಗ್ರದಾಳಿ ನಡೆದರೂ ಅದನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪರಿವರ್ತಿಸುತ್ತಿದೆ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೇಜಸ್ವಿ ಸೂರ್ಯ ಮಾತನಾಡುತ್ತಾ, ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದ ನಂತರ ಎಲ್ಲೂ ಉಗ್ರ ದಾಳಿ ನಡೆದಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ದೀಪಾವಳಿ ಪಟಾಕಿ ರೀತಿಯಲ್ಲಿ ಬಾಂಬ್​ಗಳು ಬ್ಲಾಸ್ಟ್ ಆಗುತ್ತಿದ್ದವು ಎಂದು ಟೀಕಿಸಿದ್ದಾರೆ. ಕರ್ನಾಟಕದ ಜನತೆಯ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು … Continue reading ಕಾಂಗ್ರೆಸ್ ಆಡಳಿತದಲ್ಲಿ ದೀಪಾವಳಿ ಪಟಾಕಿಯಂತೆ ಬಾಂಬ್​ ಬ್ಲಾಸ್ಟ್ ಆಗುತ್ತಿದ್ದವು ಎಂದ ಸಂಸದ ತೇಜಸ್ವಿ ಸೂರ್ಯ