ಲವರ್​ ಜತೆಗೂಡಿ ಗಂಡನ ಕೊಲೆ: ಭಯಾನಕ ರಸಹ್ಯ ಬಿಚ್ಚಿಟ್ಟ ಪತ್ನಿಯ ಗೂಗಲ್​ ಸರ್ಚ್​ ಹಿಸ್ಟರಿ!

ಭೋಪಾಲ್​: ಕೊಲೆಗಾರ ಎಷ್ಟೇ ಚಾಣಾಕ್ಷನಾದರೂ ಒಂದಲ್ಲ ಒಂದು ಸುಳಿವು ಬಿಟ್ಟು ಹೋಗಿರುತ್ತಾನೆ ಎಂಬ ಮಾತಿಗೆ ಮಧ್ಯಪ್ರದೇಶದಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ. ಗಂಡನ ಕೊಲೆ ಪ್ರಕರಣದಲ್ಲಿ ಗೂಗಲ್​ ಸರ್ಚ್​ ಹಿಸ್ಟರಿ ಸಹಾಯದಿಂದ ದುಷ್ಟ ಪತ್ನಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ನಡೆದಿದೆ. ಕೊಲೆ ಮಾಡುವುದು ಮತ್ತು ಮೃತದೇಹವನ್ನು ವಿಲೇವಾರಿ ಮಾಡುವುದು ಹೇಗೆ ಎಂದು ಇಂಟರ್ನೆಟ್​ನಲ್ಲಿ ಸರ್ಚ್​ ಮಾಡಿ, ಪ್ರಿಯಕರನ ಸಹಾಯದಿಂದ ಗಂಡನ ಕೊಲೆ ಮಾಡಿ ಪರಾರಿಯಾಗಿದ್ದ ಖತರ್ನಾಕ್​ ಪತ್ನಿ ಕೊನೆಗೂ … Continue reading ಲವರ್​ ಜತೆಗೂಡಿ ಗಂಡನ ಕೊಲೆ: ಭಯಾನಕ ರಸಹ್ಯ ಬಿಚ್ಚಿಟ್ಟ ಪತ್ನಿಯ ಗೂಗಲ್​ ಸರ್ಚ್​ ಹಿಸ್ಟರಿ!