‘ಮಿಸೆಸ್​ ಇಂಡಿಯಾ’ 2022 ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ

ಕನ್ನಡದ ಹೆಸರಾಂತ ರ್ಯಾಪ್ ಗಾಯಕ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್​ ಇಂಡಿಯಾ ಆಗುವುದು ಸುಲಭದ ಮಾತಲ್ಲ. ಅದಕ್ಕೆ ಹಲವು ತಯಾರಿಯ ಅಗತ್ಯವಿದೆ. ನಿವೇದಿತಾ ಗೌಡ ಸಹ ಈ ಸ್ಪರ್ಧೆಗೆ ಅಗತ್ಯವಾದ ತಯಾರಿ ಮಾಡಿಕೊಂಡಿದ್ದಾರೆ. ಈಗ ಅದಕ್ಕೆ ಪ್ರತಿಫಲ ಸಿಕ್ಕಿದೆ. ಮಿಸೆಸ್ ಇಂಡಿಯಾ ಇಂಕ್‍ನ ಪೀಪಲ್ಸ್ ಚಾಯ್ಸ್ 2022ರ ವಿಜೇತರಾಗಿ ನಿವೇದಿತಾ ಗೌಡ ಹೊರಹೊಮ್ಮಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ನಿವೇದಿತಾ … Continue reading ‘ಮಿಸೆಸ್​ ಇಂಡಿಯಾ’ 2022 ಪ್ರಶಸ್ತಿ ಮುಡಿಗೇರಿಸಿಕೊಂಡ ನಿವೇದಿತಾ ಗೌಡ