ಮೃನಾಲ್​ ಠಾಕೂರ್​ ಹಳೇ ಫೋಟೋ ವೈರಲ್​! ಇವರೇನಾ ಸೀತಾಮಹಾಲಕ್ಷ್ಮೀ ಎನ್ನುತ್ತಿರುವ ನೆಟ್ಟಿಗರು

ಮುಂಬೈ: ಸೀತಾ ರಾಮಂ ಸಿನಿಮಾ ಮೂಲಕ ಸೀತಾ ಮಹಾಲಕ್ಷ್ಮೀಯಾಗಿ ಸಾಂಪ್ರದಾಯಿಕ ಪಾತ್ರದಲ್ಲಿ ಎಲ್ಲರ ಮನಸ್ಸು ಗೆದ್ದಿರುವ ನಟಿ ಮೃನಾಲ್​ ಠಾಕೂರ್, ಸದ್ಯ ಸಾಕಷ್ಟು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಸೀತಾ ರಾಮಂ ಸಿನಿಮಾ ಯಶಸ್ಸಿನ ಬಳಿಕ ಮೃನಾಲ್​ ಅವರ ಅದೃಷ್ಟವೇ ಬದಲಾಗಿದ್ದು, ನಾನಿ, ವಿಜಯ್​ ದೇವರಕೊಂಡ ಸೇರಿದಂತೆ ಸ್ಟಾರ್​ ನಟರ ಸಿನಿಮಾಗಳಲ್ಲಿ ನಟಿಸುವ ಅವಕಾಶಗಳು ಒದಗಿ ಬರುತ್ತಿವೆ. ಸೀತಾ ಮಹಾಲಕ್ಷ್ಮೀಯಾಗಿ ಸಾಂಪ್ರದಾಯಿಕ ಪಾತ್ರದಲ್ಲಿ ಮೃನಾಲ್​ ಮಿಂಚಿ ಹರಿಸಿದರೂ ನಿಜ ಜೀವನದಲ್ಲಿ ಮೃನಾಲ್​ ಸಿಕ್ಕಾಪಟ್ಟೆ ಹಾಟ್​ ಎಂಬುದು ಅವರ ಇನ್​ಸ್ಟಾಗ್ರಾಂ ಪೇಜ್​ … Continue reading ಮೃನಾಲ್​ ಠಾಕೂರ್​ ಹಳೇ ಫೋಟೋ ವೈರಲ್​! ಇವರೇನಾ ಸೀತಾಮಹಾಲಕ್ಷ್ಮೀ ಎನ್ನುತ್ತಿರುವ ನೆಟ್ಟಿಗರು