ಎಂಎಸ್ ಧೋನಿಗೆ ಇಂದು 40ನೇ ಜನ್ಮದಿನದ ಸಂಭ್ರಮ, ಅವರ 40 ದಾಖಲೆಗಳು ಹೀಗಿವೆ…

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸ ಕಂಡ ಶ್ರೇಷ್ಠ ನಾಯಕ ಹಾಗೂ ಅತ್ಯುತ್ತಮ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎನಿಸಿರುವ ಮಹೇಂದ್ರ ಸಿಂಗ್ ಧೋನಿಗೆ ಬುಧವಾರ 40ನೇ ಜನ್ಮದಿನದ ಸಂಭ್ರಮ. ಕಳೆದ ವರ್ಷ ಆಗಸ್ಟ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಬಳಿಕ ಐಪಿಎಲ್‌ನಲ್ಲಿ ಮಾತ್ರ ಆಡುತ್ತಿರುವ ಧೋನಿ, ರಾಂಚಿಯ ಮನೆಯಲ್ಲೇ ಪತ್ನಿ ಸಾಕ್ಷಿ ಮತ್ತು ಪುತ್ರಿ ಝಿವಾ ಜತೆಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ಐಪಿಎಲ್ 14ನೇ ಆವೃತ್ತಿ ಯುಎಇಯಲ್ಲಿ ಪುನರಾರಂಭಗೊಂಡಾಗ ಧೋನಿ ಚೆನ್ನೈ ಸೂಪರ್‌ಕಿಂಗ್ಸ್ ನಾಯಕರಾಗಿ ಮತ್ತೆ ಕಣಕ್ಕಿಳಿಯಲಿದ್ದಾರೆ. 2007ರ … Continue reading ಎಂಎಸ್ ಧೋನಿಗೆ ಇಂದು 40ನೇ ಜನ್ಮದಿನದ ಸಂಭ್ರಮ, ಅವರ 40 ದಾಖಲೆಗಳು ಹೀಗಿವೆ…