ಐಪಿಎಲ್ ಮೊದಲ ಪಂದ್ಯದಲ್ಲೇ ವಿಶೇಷ ದಾಖಲೆ ಬರೆದ ಧೋನಿ

ಅಬುಧಾಬಿ: ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡದ ನಾಯಕರಾಗಿ 100ನೇ ಗೆಲುವು ದಾಖಲಿಸುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಯಶಸ್ವಿ ಪುನರಾಗಮನ ಕಂಡಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ 5 ವಿಕೆಟ್ ಗೆಲುವು ಕಾಣುವುದರೊಂದಿಗೆ ಧೋನಿ ಈ ಸಾಧನೆ ಮಾಡಿದರು. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಮುಂಬೈ ತಂಡ 9 ವಿಕೆಟ್‌ಗೆ 162 ರನ್ ಪೇರಿಸಿದರೆ, ಸಿಎಸ್‌ಕೆ ತಂಡ ಆರಂಭಿಕರಾದ ಶೇನ್ ವ್ಯಾಟ್ಸನ್ (4) ಮತ್ತು … Continue reading ಐಪಿಎಲ್ ಮೊದಲ ಪಂದ್ಯದಲ್ಲೇ ವಿಶೇಷ ದಾಖಲೆ ಬರೆದ ಧೋನಿ