ಯಶಸ್ವಿಯಾಯ್ತು ಧೋನಿ ಮೊಣಕಾಲಿನ ಶಸ್ತ್ರ ಚಿಕಿತ್ಸೆ; ಚೇತರಿಸಿಕೊಳ್ಳುತ್ತಿದ್ದಾರೆ ಸಿಎಸ್​ಕೆ ಕ್ಯಾಪ್ಟನ್

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮೊಣಕಾಲಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಿಎಸ್​ಕೆ ತಂಡದ ಸಿಇಒ ಕಾಸಿ ವಿಶ್ವನಾಥನ್ ತಿಳಿಸಿದ್ದಾರೆ. ಐಪಿಎಲ್ ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಧೋನಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದರು. ಇದೀಗ ಧೋನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸ್ವೀಡನ್‌ನಲ್ಲೀಗ ಸೆಕ್ಸ್‌ಗೆ ಕ್ರೀಡೆಯ ಮಾನ್ಯತೆ; ಜೂ. 8ಕ್ಕೆ ಪ್ರಥಮ ಯೂರೋಪಿಯನ್ ಸೆಕ್ಸ್ ಚಾಂಪಿಯನ್‌ಶಿಪ್! … Continue reading ಯಶಸ್ವಿಯಾಯ್ತು ಧೋನಿ ಮೊಣಕಾಲಿನ ಶಸ್ತ್ರ ಚಿಕಿತ್ಸೆ; ಚೇತರಿಸಿಕೊಳ್ಳುತ್ತಿದ್ದಾರೆ ಸಿಎಸ್​ಕೆ ಕ್ಯಾಪ್ಟನ್