ಕ್ರಿಕೆಟ್​ ಒಂದೇ ಅಲ್ಲ ಟೆನಿಸ್​ನಲ್ಲೂ ಮಾಹಿ ಚಾಂಪಿಯನ್​

Latest News

ಅಮೃತ ಬಿಂದು

ಜ್ಞಾನೇನಾಚಾರಯುಕ್ತೇನ ಪ್ರಸೀದತಿ ಮಹೇಶ್ವರಃ | ತಸ್ಮಾದಾಚಾರವಾನ್ ಜ್ಞಾನೀ ಭವೇದಾದೇಹಪಾತನಂ || ಉತ್ತಮ ಆಚಾರದಿಂದ ಕೂಡಿದ ಜ್ಞಾನದಿಂದಲೇ ಶಿವನು ಪ್ರಸನ್ನನಾಗುತ್ತಾನೆ. ಆದ್ದರಿಂದ ಜ್ಞಾನಿಯು ಮರಣದವರೆಗೂ ಉತ್ತಮ ಆಚರಣೆಗಳನ್ನು...

ಅಲ್ಲೂ ಇತ್ತು ಪಾಲಿಟಿಕ್ಸ್..ಅದಕ್ಕೇ ಹೊರ ಬಂದ್ನೇನೋ?

ಬೆಂಗಳೂರು: ಬಿಗ್​ಬಾಸ್ ಸೀಸನ್ 7ರ ಐದನೇ ವಾರದಲ್ಲಿ ಎಲಿಮಿನೇಷನ್ ಆಗಿರುವ ನಟ ಜೈಜಗದೀಶ್ ಈಗ ಪಾಲಿಟಿಕ್ಸ್ ಬಗ್ಗೆ ಮಾತನಾಡಿದ್ದಾರೆ. ಅಂದರೆ ಬಿಗ್​ಬಾಸ್ ಮನೆಯಿಂದ...

ಕಾಂಗ್ರೆಸ್ ಬತ್ತಳಿಕೆಯಲ್ಲಿ ಐದು ಅಸ್ತ್ರ

ಬೆಂಗಳೂರು: ಪಕ್ಷದ ಚಿನ್ಹೆಯಿಂದ ಗೆಲುವು ಸಾಧಿಸಿ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ ಅನರ್ಹ ಶಾಸಕರನ್ನು ಉಪಚುನಾವಣೆಯಲ್ಲಿ ಶತಾಯಗತಾಯ ಬಗ್ಗುಬಡಿಯಲು ಕಾಂಗ್ರೆಸ್ ಐದಂಶಗಳತ್ತ ವಿಶೇಷ...

ಚೆಹ್ರೆ ಸಿನಿಮಾದಿಂದ ಹೊರಬಂದ ಕೃತಿ ಖರಬಂದ

ಬಹುಭಾಷೆಗಳಲ್ಲಿ ನಟಿಸಿ ಸದ್ಯ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡಿರುವ ನಟಿ ಕೃತಿ ಖರಬಂದ ಕನ್ನಡಿಗರಿಗೂ ಚಿರಪರಿಚಿತ. ‘ಚಿರು’ ಮೂಲಕ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿದ್ದ ಕೃತಿ...

ಅನರ್ಹರ ಜಾಲ ಮೂರು ಬಲ! ಬಿಜೆಪಿ ಅಭ್ಯರ್ಥಿಗಳಲ್ಲಿ ಇಮ್ಮಡಿಸಿದ ಆತ್ಮವಿಶ್ವಾಸ

| ಶ್ರೀಕಾಂತ್ ಶೇಷಾದ್ರಿ ಬೆಂಗಳೂರು ಮೈತ್ರಿ ಸರ್ಕಾರಕ್ಕೆ ಕೈಕೊಟ್ಟು ಅನರ್ಹ ಶಾಸಕ ಎಂಬ ಹಣೆಪಟ್ಟಿ ಕಟ್ಟಿಕೊಂಡವರೀಗ ರಾಜಕೀಯ ನೆಲೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಈ...

ರಾಂಚಿ: ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್​, ಕ್ಯಾಪ್ಟನ್​ ಕೂಲ್​ ಎಂದೇ ಖ್ಯಾತರಾಗಿರುವ ಎಂ. ಎಸ್​. ಧೋನಿ ಕ್ರಿಕೆಟ್​ನಿಂದ ಬಿಡುವು ಸಿಕ್ಕಾಗಲೆಲ್ಲಾ ಫುಟ್​ಬಾಲ್​ ಸೇರಿ ಇತರೆ ಆಟಗಳನ್ನೂ ಆಡುತ್ತಾರೆ ಎಂಬುದು ಗೊತ್ತಿರುವ ವಿಷಯ. ರಾಂಚಿಯ ಟೆನಿಸ್​ ಚಾಂಪಿಯನ್​ಷಿಪ್​ವೊಂದರಲ್ಲಿ ಡಬಲ್ಸ್​ ವಿಭಾಗದಲ್ಲಿ ಪ್ರಶಸ್ತಿ ಜಯಿಸುವ ಮೂಲಕ ಮಾಹಿ ತಮ್ಮ ಟೆನಿಸ್​ ಜ್ಞಾನವನ್ನು ಜಗಜ್ಜಾಹಿರುಗೊಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗದೆ ರಾಂಚಿಯಲ್ಲೇ ಉಳಿದಿರುವ ಧೋನಿ, ರಾಂಚಿಯ ಜೆಎಸ್​ಸಿಎ ಕಂಟ್ರಿ ಕ್ರಿಕೆಟ್​ ಕ್ಲಬ್​ ಟೆನಿಸ್​ ಚಾಂಪಿಯನ್​ಷಿಪ್​ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು. ಸ್ಥಳೀಯ ಟೆನಿಸ್​ ಆಟಗಾರ ಸುಮಿತ್​ ಕುಮಾರ್​ ಅವರೊಂದಿಗೆ ಡಬಲ್ಸ್​ ವಿಭಾಗದಲ್ಲಿ ಆಡಿದ ಧೋನಿ ಟೂರ್ನಿಯ ಫೈನಲ್​ ಪಂದ್ಯದಲ್ಲಿ 6-3, 6-3 ನೇರ ಸೆಟ್​ಗಳಿಂದ ಜಯಗಳಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

37 ವರ್ಷದ ಧೋನಿ ಹಲವು ತಿಂಗಳುಗಳಿಂದ ರನ್​ ಗಳಿಸಲು ಪರದಾಡುತ್ತಿದ್ದಾರೆ. ಹಾಗಾಗಿ 2019ರ ವಿಶ್ವಕಪ್​ನಲ್ಲಿ ಅವರು ಭಾರತವನ್ನು ಪ್ರತಿನಿಧಿಸುತ್ತಾರಾ ಎಂಬ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಆದರೆ ನಾಯಕ ವಿರಾಟ್​ ಕೊಹ್ಲಿ, ಟೀಂ ಇಂಡಿಯಾ ಕೋಚ್​ ಮತ್ತು ಮುಖ್ಯ ಆಯ್ಕೆದಾರರು ಧೋನಿ ಪರ ಬ್ಯಾಟ್​ ಬೀಸುತ್ತಿದ್ದಾರೆ. (ಏಜೆನ್ಸೀಸ್​)

https://www.instagram.com/p/BqzmWjnA6HQ/

https://www.instagram.com/p/Bqz2_P0glhx/

- Advertisement -

Stay connected

278,594FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...