23.2 C
Bangalore
Saturday, December 14, 2019

VIDEO: ಮೈದಾನಕ್ಕೆ ಮರಳುವ ಸಿದ್ಧತೆಯಲ್ಲಿ ಎಂ.ಎಸ್​. ಧೋನಿ: 2019ರ ವಿಶ್ವಕಪ್​ ಬಳಿಕ ಅಭ್ಯಾಸ ಆರಂಭಿಸಿದ ಮಹಿ

Latest News

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ನಾಡು-ನುಡಿ ರಕ್ಷಣೆಗೆ ಸೇವಾ ಮನೋಭಾವ ಅಗತ್ಯ

ಜಗಳೂರು: ಜಗಳೂರಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಆಯೋಜಿಸುವ ಚಿಂತನೆ ಇದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ ಎನ್‌ಎಂಕೆ ಪ್ರೌಢಶಾಲೆ ಸಭಾಂಗಣದಲ್ಲಿ...

ರಾಂಚಿ: ಟೀಂ ಇಂಡಿಯಾದ ಮಾಜಿ ನಾಯಕ ವಿಕೆಟ್​ಕೀಪರ್​-ಬ್ಯಾಟ್ಸ್​ಮನ್ ಮಹೇಂದ್ರ ಸಿಂಗ್​ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳುವ ಸಿದ್ಧತೆ ಆರಂಭಿಸಿದ್ದಾರೆ. ರಾಂಚಿಯ ಜೆಎಸ್​ಸಿಎ ಕ್ರೀಡಾಂಗಣದಲ್ಲಿ ಅವರು ಶುಕ್ರವಾರ ನೆಟ್ಸ್​ನಲ್ಲಿ ಬೌಲರ್​ಗಳಿಂದ ಥ್ರೋಡೌನ್​ ಪಡೆದು ಅಭ್ಯಾಸ ನಡೆಸಿದ ವಿಡಿಯೋ ಈಗ ವೈರಲ್​ ಆಗಿದೆ.

2019ರ ವಿಶ್ವಕಪ್​ ಟೂರ್ನಿಯ ಬಳಿಕ ತಂಡದ ಆಯ್ಕೆಗೆ ಅವರು ಅಲಭ್ಯರಾಗಿದ್ದರು. ಆಗಸ್ಟ್​ನಲ್ಲಿ ವೆಸ್ಟ್​ ಇಂಡೀಸ್​ ಪ್ರವಾಸ ತಪ್ಪಿಸಿಕೊಂಡಿದ್ದ ಅವರು, ಸೆಪ್ಟೆಂಬರ್​-ಅಕ್ಟೋಬರ್​ನಲ್ಲಿ ನಡೆದ ದಕ್ಷಿಣ ಅಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯಿಂದಲೂ ದೂರ ಉಳಿದಿದ್ದರು.

ವೆಸ್ಟ್​ ಇಂಡೀಸ್​ ಪ್ರವಾಸದಿಂದ ದೂರ ಉಳಿದಿದ್ದ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಪ್ಯಾರಾ ರೆಜಿಮೆಂಟ್​ನಲ್ಲಿ ತರಬೇತಿ ಪಡೆದುಕೊಂಡಿದ್ದರು. ಈ ಎಲ್ಲ ಕಾರಣಗಳಿಂದಾಗಿ 38 ವರ್ಷದ ಧೋನಿ ಅವರ ಕ್ರಿಕೆಟ್​ ವೃತ್ತಿಜೀವನದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಮೂಡಿತ್ತು.

ಆದರೆ ಈಗ ಅವರು ದಿಢೀರನೆ ಬ್ಯಾಟ್​ ಹಿಡಿದು ಅಭ್ಯಾಸ ಆರಂಭಿಸಿದ್ದಾರೆ. ಹೀಗಾಗಿ ನಿರೀಕ್ಷೆಗಿಂತಲೂ ಮೊದಲೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...