ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮೂಡಲಗಿ: ಪಟ್ಟಣದ ದನದ ಪೇಟೆಯಲ್ಲಿ ಮಂಗಳವಾರ ರಾತ್ರಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಲಬಾಂವಿ ನಿವಾಸಿ, ಪ್ರಸ್ತುತ ಪಟ್ಟಣದಲ್ಲಿ ವಾಸವಾಗಿದ್ದ ಪೈಸಾಗಾರ ಉರ್ಫ್ ಪ್ರವೀಣ ಸಿದ್ದಪ್ಪ ಸವದಿ (42) ಆತ್ಮಹತ್ಯೆ ಮಾಡಿಕೊಂಡವ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.