18 C
Bengaluru
Saturday, January 18, 2020

ವಿದ್ಯುತ್ ಪೋಲು ತಡೆಯಿರಿ

Latest News

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಕರ್ಮ ಎಂಬ ಬಿಡಲಾರದ ನಂಟು

ಭಗವಂತನನ್ನು ಪ್ರತ್ಯಕ್ಷಿಸಿಕೊಳ್ಳುವುದು ಸುಲಭದ ಮಾತಲ್ಲ. ಅದಕ್ಕೆ ಸ್ವಪ್ರಜ್ಞೆಯ ಸಂಪೂರ್ಣ ತಪಸ್ಸು ಅಗತ್ಯ. ನಿರಾಕಾರದಲ್ಲಿ ಬ್ರಹ್ಮನನ್ನು ಕಾಣಲು ಉಚ್ಚಮಟ್ಟದ ಸಾಧನೆ ಬೇಕಾಗುವುದು. ಅದಕ್ಕೆ ಸಮಾಜದಲ್ಲಿ...

ಅಮೃತಬಿಂದು

ನ ಧನಾದೌ ವಹೇಲ್ಲೋಭಂ ಶಿವಸ್ಯಾರಾಧನೇ ವಹೇತ್ | ಅಲೋಭಾಖ್ಯಮಿದಂ ಶೀಲಂ ತ್ರಯತ್ರಿಂಶಂ ಸಮೀರಿತಮ್ || ಶಿವನ ಆರಾಧನೆಯ ವಿಷಯದಲ್ಲಿ ಲೋಭ ತಾಳಬೇಕೇ ಹೊರತು ಧನ,...

ಲಾಲ್​ಬಾಗ್​ನಲ್ಲಿ ವಿವೇಕ-ಆನಂದದ ಸುಗಂಧ; 211ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ, 26ರವರೆಗೆ ಆಯೋಜನೆ

ಬೆಂಗಳೂರು: ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಸ್ಮಾರಕದ ಪ್ರತಿಕೃತಿ, 16 ಅಡಿ ಎತ್ತರದ ಪ್ರತಿಮೆಯ ಮಾದರಿ, ವರ್ಟಿಕಲ್ ಉದ್ಯಾನ.. ಇವು ಲಾಲದಬಾಗ್​ನಲ್ಲಿ ಆಯೋಜನೆಗೊಂಡಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಜನಾಕರ್ಷಿಸುತ್ತಿರುವ...

ಸುದ್ದಿವಾಹಿನಿಗಳಿಗೆ ನಿರ್ಬಂಧದ ಅರ್ಜಿ ಇತ್ಯರ್ಥ

ಬೆಂಗಳೂರು: ವಿಧಾನಸಭೆ ಕಲಾಪದ ನೇರಪ್ರಸಾರಕ್ಕೆ ಸುದ್ದಿವಾಹಿನಿಗಳನ್ನು ನಿರ್ಬಂಧಿಸಿರುವ ಸ್ಪೀಕರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ಸಂಬಂಧ ಸ್ಪೀಕರ್ ಅವರಿಗೇ ಮನವಿ ಸಲ್ಲಿಸುವಂತೆ...

ಮುದ್ದೇಬಿಹಾಳ: ವಿದ್ಯುತ್ ಪೋಲಾಗದಂತೆ ತಡೆಯಲು ಹಾಗೂ ಬಿಲ್ ಕಡಿಮೆ ಬರುವಂತೆ ಮಾಡಲು ಪ್ರತಿಯೊಬ್ಬರೂ ಮನೆ, ಅಂಗಡಿಗಳಲ್ಲಿ ಎಲ್‌ಇಡಿ ಬಲ್ಬ್‌ಗಳನ್ನು ಬಳಸಬೇಕು ಎಂದು ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ ಹೇಳಿದರು.

ತಾಲೂಕಿನ ತಂಗಡಗಿ ಗ್ರಾಮದ ಚರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಹೆಸ್ಕಾಂ ಮುದ್ದೇಬಿಹಾಳ ಉಪ ವಿಭಾಗ ಹಾಗೂ ತಂಗಡಿ ಶಾಖಾ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಲ್‌ಇಡಿ ಬಲ್ಬ್ ಬಳಸಿ ವಿದ್ಯುತ್ ಉಳಿಸಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರು ಯಾವುದೇ ವಿದ್ಯುತ್ ಸಂಬಂಧಿತ ಸಮಸ್ಯೆಗಳಿದ್ದರೆ ಸ್ಥಳೀಯ ಹೆಸ್ಕಾಂ ಕಚೇರಿ ಅಥವಾ 1912ಗೆ ಸಂಪರ್ಕಿಸಬೇಕು ಎಂದರು.

ಸೆಕ್ಷನ್ ಅಧಿಕಾರಿ ಬಿ.ಎಸ್. ಯಲಗೋಡ ಮಾತನಾಡಿ, ರೈತರು ಹೊಲದಲ್ಲಿ ಕಾಡು ಪ್ರಾಣಿಗಳ ಕಾಟ ತಡೆಯಲು ತಂತಿ ಬೇಲಿಗೆ ವಿದ್ಯುತ್ ಸಂಪರ್ಕ ಕೊಡುವುದು ಅಪಾಯಕಾರಿ. ವಿದ್ಯುತ್ ಕಳ್ಳತನ ಮಾಡಿದರೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ. ಕೃಷ್ಣಾ ತೀರದಲ್ಲಿ ಹೆಚ್ಚಿನ ಸಾಮರ್ಥ್ಯದ ಮೋಟರ್ ಅಳವಡಿಸಿ ವಿದ್ಯುತ್ ಬಳಸಲಾಗುತ್ತಿದೆ. ಇದರಿಂದ ಟಿಸಿಗಳ ಮೇಲೆ ಹೆಚ್ಚಿನ ಒತ್ತಡವಾಗಿ ಟಿಸಿ ಸುಡುವ ಸಾಧ್ಯತೆ ಹೆಚ್ಚಾಗಿದೆ. ರೈತರು ಇಂತಹ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದರು.

ಶಿಕ್ಷಕ ಬಿ.ಸಿ. ಬೇನಾಳ ಮಾತನಾಡಿದರು. ವಿಶೇಷ ಸಾಧನೆಗಾಗಿ ಸಿಬ್ಬಂದಿ ಬಿ.ವೈ. ಭಜಂತ್ರಿ ಅವರನ್ನು ಸನ್ಮಾನಿಸಲಾಯಿತು. ಸೆಕ್ಷನ್ ಅಧಿಕಾರಿ ಎಸ್.ಎಸ್. ಪಾಟೀಲ, ವಿವಿಧ ವಿಭಾಗದ ಪ್ರಮುಖರಾದ ಎಸ್.ಎನ್. ಹಾಲ್ಯಾಳ, ಬಿ.ಎ. ಮಡಿವಾಳರ, ಜಗದೀಶ ದೊಡಮನಿ, ಎಂ.ಜಿ. ಸಜ್ಜನ, ಎಂ.ಎಚ್. ಬಿರಾದಾರ ಇದ್ದರು. ಚರಲಿಂಗೇಶ್ವರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಬಿ.ವೈ. ಭಜಂತ್ರಿ ಸ್ವಾಗತಿಸಿದರು. ಶಿವಶಂಕರಾಯ ಗೂಳಿ ನಿರೂಪಿಸಿದರು. ಶಾಖಾಧಿಕಾರಿ ಎಂ.ಎಸ್. ತೆಗ್ಗಿನಮಠ ವಂದಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...