ಗೋಳಿಯಂಗಡಿಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

krishna
ವಿಹಿಂಪ, ಬಜರಂಗದಳ ವತಿಯಿಂದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು. ವೈ.ವಿಜಯಕುಮಾರ್ ಶೆಟ್ಟಿ, ಉದ್ಯಮಿ ಉದಯ ಜೋಗಿ ಮೊದಲಾದವರಿದ್ದರು
Published on

ಗೋಳಿಯಂಗಡಿ: ಇಲ್ಲಿನ ಶ್ರೀ ಸಿದ್ಧಿವಿನಾಯಕ ಅನ್ನಪೂಣೇಶ್ವರಿ ದೇವಸ್ಥಾನದ ವಠಾರದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಉಡುಪಿ ಜಿಲ್ಲೆ ಕುಂದಾಪುರ ಪ್ರಖಂಡ ಗೋಳಿಯಂಗಡಿ ಘಟಕ ವತಿಯಿಂದ 15ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮುದ್ದುಕೃಷ್ಣ ವೇಷ ಸ್ಪರ್ಧೆ ಮಂಗಳವಾರ ನಡೆಯಿತು. ಭಾಗವಹಿಸಿದ ಮಕ್ಕಳಿಗೆ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಉಪಾಧ್ಯಕ್ಷ ವೈ.ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ ಹಾಗೂ ಗೋಳಿಯಂಗಡಿ ಉದ್ಯಮಿ ಉದಯ ಜೋಗಿ ಪ್ರಾಯೋಜಕತ್ವದಲ್ಲಿ ಬಹುಮಾನ ನೀಡಿ ಗೌರವಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net