17.8 C
Bengaluru
Wednesday, January 22, 2020

15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಮುಧೋಳ: ಉಪ ಚುನಾವಣೆ ನಡೆದ 15 ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಜತೆಗೆ ನನಗೆ ಉಸ್ತುವಾರಿ ಕೊಟ್ಟಿದ್ದ ವಿಜಯನಗರ ವಿಧಾನ ಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ 40 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ತಾಲೂಕಿನ ಯಡಹಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಪರೇಷನ್ ಕಮಲ, ಆಪರೇಷನ್ ಕಮಲ ಎಂದು ಪದೇ ಪದೆ ಮಾತನಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನಿಷ್ಠ ಪಕ್ಷ ತಾವು ಮಾಜಿ ಸಿಎಂ ಎಂಬುದನ್ನು ತಿಳಿದಿರಬೇಕು. ತಮ್ಮ ಪಕ್ಷದವರನ್ನು ಸರಿಯಾಗಿ ಇಟ್ಟುಕೊಳ್ಳದೆ ತೊಂದರೆಕೊಟ್ಟರೆ ಅವರು ಪಕ್ಷ ಬಿಟ್ಟು ಹೋಗುತ್ತಾರೆ. ಈಗ ಬಂದ 17 ಜನ ಗೋಲಿಯಾಡುವವರಲ್ಲ. ಅವರೆಲ್ಲ ಜವಾಬ್ದಾರಿ ಇರುವಂತವರು. ಅವರು ಮನನೊಂದು ರಾಜೀನಾಮೆ ಕೊಟ್ಟು ಬಂದಿದ್ದಾರೆ ಹೊರತು ಹುಡುಗಾಟಕ್ಕಲ್ಲ. ಮತ್ತೆ ಕಾಂಗ್ರೆಸ್‌ನ ಕೆಲವು ಶಾಸಕರು ಪಕ್ಷ ಬಿಟ್ಟು ಹೋಗ್ತಾರೆ ಎಂಬ ಗುಮಾನಿಯಿದ್ದು, ಈ ಕಾರಣಕ್ಕಾಗಿ ಮೈ ಪರಚಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಗೆ ಕಡಿಮೆ ಸೀಟು ಬಂದರೆ ಮತ್ತೆ ಆಪರೇಷನ್ ಕಮಲ ಮಾಡುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಸುಳ್ಳು. ಸ್ಪಷ್ಟ ಬಹುಮತದೊಂದಿಗೆ ಮುಂದಿನ ಮೂರೂವರೆ ವರ್ಷ ಆಡಳಿತ ಮಾಡುತ್ತೇವೆ. ರಮೇಶ ಜಾರಕಿಹೊಳಿ ಸಹ ಖಂಡಿತವಾಗಿ ಗೆಲ್ಲುತ್ತಾರೆ ಎಂದು ಹೇಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...