ಮುಖೇಶ್ ಅಂಬಾನಿ ಕುಟುಂಬ ಭಾರತ ಬಿಟ್ಟು ಬೇರೆಲ್ಲಿಯೂ ಶಿಫ್ಟ್​ ಆಗುವುದಿಲ್ಲ: ರಿಲಯನ್ಸ್ ಸ್ಪಷ್ಟನೆ

ಮುಂಬೈ: ಭಾರತದ ನಂ.01 ಶ್ರೀಮಂತ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಭಾರತ ಬಿಟ್ಟು ಲಂಡನ್‌ನಲ್ಲಿ ವಾಸಿಸುವ ಸಾಧ್ಯತೆಯಿದೆ ಎಂದು ಹಬ್ಬಿದ್ದ ಸುದ್ದಿಯ ಬಗ್ಗೆ ರಿಲಯನ್ಸ್ ಸ್ಪಷ್ಟನೆ ನೀಡಿದೆ. ಮುಖೇಶ್ ಅಂಬಾನಿ ಕುಟುಂಬವು ಲಂಡನ್‌ನ ಸ್ಟೋಕ್ ಪಾರ್ಕ್‌ನಲ್ಲಿ ವಾಸಿಸುವ ಯೋಜನೆ ಹಾಕಿಕೊಂಡಿದ್ದಾರೆ ಎಂಬುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ರಿಲಯನ್ಸ್, ಇದಕ್ಕೆ ಯಾವುದೇ ಆಧಾರವಿಲ್ಲವೆಂದು ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ. ಅಂಬಾನಿ ಮತ್ತು … Continue reading ಮುಖೇಶ್ ಅಂಬಾನಿ ಕುಟುಂಬ ಭಾರತ ಬಿಟ್ಟು ಬೇರೆಲ್ಲಿಯೂ ಶಿಫ್ಟ್​ ಆಗುವುದಿಲ್ಲ: ರಿಲಯನ್ಸ್ ಸ್ಪಷ್ಟನೆ