ಜಾಗತಿಕ ಶತಕೋಟ್ಯಧಿಪತಿಗಳ ಪಟ್ಟಿಯ ಟಾಪ್​-10ನಲ್ಲಿರುವ ಏಕೈಕ ಭಾರತೀಯ ಅಂಬಾನಿ!

ನವದೆಹಲಿ: ರಿಲಯನ್ಸ್​ ಇಂಡಸ್ಟ್ರೀಸ್​ ಲಿಮಿಟೆಡ್​ (ಆರ್​ಐಎಲ್​) ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಮತ್ತೊಮ್ಮೆ ಜಗತ್ತಿನ ಅತ್ಯಂತ ಶ್ರೀಮಂತ ಎನಿಸಿಕೊಂಡಿದ್ದಾರೆ. ಅದರಲ್ಲೂ ಜಾಗತಿಕ ಶತಕೋಟ್ಯಧಿಪತಿಗಳ ಪಟ್ಟಿಯ ಟಾಪ್​-10ನಲ್ಲಿ ಸ್ಥಾನ ಗಿಟ್ಟಿಸಿಕೊಂಡ ಏಕೈಕ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ! ಇತ್ತೀಚೆಗೆ ಬಿಡುಗಡೆ ಆಗಿರುವ ಹುರುನ್ ಗ್ಲೋಬಲ್ ರಿಚ್​ ಲಿಸ್ಟ್​​ನ ಟಾಪ್​-10 ಶತಕೋಟ್ಯಧಿಪತಿಗಳ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಹೆಸರೂ ಇದೆ. … Continue reading ಜಾಗತಿಕ ಶತಕೋಟ್ಯಧಿಪತಿಗಳ ಪಟ್ಟಿಯ ಟಾಪ್​-10ನಲ್ಲಿರುವ ಏಕೈಕ ಭಾರತೀಯ ಅಂಬಾನಿ!