ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

ವಾರಣಾಸಿ: ನಕಲಿ ದಾಖಲೆಗಳೊಂದಿಗೆ ಶಸ್ತ್ರಾಸ್ತ್ರ ಪರವಾನಗಿ ಪಡೆದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ, ಉತ್ತರ ಪ್ರದೇಶದ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆ ಬಾಲರಾಮ ದೇವರ ದರ್ಶನ, ಆರತಿ ಸಮಯದಲ್ಲಿ ಬದಲಾವಣೆ..ಇಲ್ಲಿದೆ ಮಾಹಿತಿ ವಾರಣಾಸಿ ಸಂಸದ-ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅವಿನಾಶ್ ಗೌತಮ್ ಬುಧವಾರ ಈ ಸಂಚಲನಾತ್ಮಕ ತೀರ್ಪು ನೀಡಿದ್ದಾರೆ. ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಅನ್ಸಾರಿ 2021ರಿಂದ ಬಂದಾ ಜೈಲಿನಲ್ಲಿದ್ದಾನೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಖ್ತಾರ್ ಅನ್ಸಾರಿ ಶಾಸಕರಾಗಿದ್ದಾಗ ನಕಲಿ … Continue reading ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ