ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮರಥೋತ್ಸವ

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವ ಜರುಗಿತು. ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ ಗುರುವಾರ ಭಕ್ತರಿಂದ ಹಣ್ಣುಕಾಯಿ ಸಮರ್ಪಣೆಯೊಂದಿಗೆ ಸಮಾಪನಗೊಂಡಿತು. ಬುಧವಾರ ರಾತ್ರಿ ಶ್ರೀಕ್ಷೇತ್ರದ ತಂತ್ರಿ ಶಿಬರೂರು ಗೋಪಾಲಕೃಷ್ಣ ತಂತ್ರಿಗಳಿಂದ ವಿಶೇಷ ಪ್ರಾರ್ಥನೆಯೊಂದಿಗೆ ಬಲಿ ಆರಂಭಗೊಂಡಿತು. ಬಳಿಕ ವಿವಿಧ ವಾದ್ಯಗೋಷ್ಠಿ, ಯಕ್ಷಗಾನ ಮತ್ತು ಓಕುಳಿ, ಉರುಳು ಸೇವೆಯ ಸುತ್ತಿನ ಬಳಿಕ ದೇವರು ಮೂಷಿಕ ರೂಪದಲ್ಲಿ ಪುಷ್ಪಾಲಂಕೃತ ಚಿನ್ನದ ಪಲ್ಲಕಿಯಲ್ಲಿ ಕುಳಿತು ಪೇಟೆ ಸವಾರಿಯಾಗಿ ರಥೋತ್ಸವ ಗದ್ದೆಗೆ ಆಗಮನ. ಮೂಲ್ಕಿ ಸೀಮೆ ಅರಸರು … Continue reading ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬ್ರಹ್ಮರಥೋತ್ಸವ