ವಿಗ್​, ಒಳಉಡುಪಿನಲ್ಲಿ 8 ಕೋಟಿ ಮೌಲ್ಯದ ಡ್ರಗ್ಸ್​ ಸಾಗಾಟ; ವಿದೇಶಿ ಮಹಿಳೆ ವಶಕ್ಕೆ

ಮುಂಬೈ: ಅತಿ ದೊಡ್ಡ ಮಾದಕ ವಸ್ತು ಕಳ್ಳಸಾಗಣೆ ಪ್ರಕರಣವೊಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದ್ದು, ಉಗಾಂಡ ಮೂಲದ ಮಹಿಳೆಯೊಬ್ಬರು ತಮ್ಮ ವಿಗ್​ ಹಾಗೂ ಒಳಉಡುಪಿನಲ್ಲಿ 8 ಕೋಟಿ ಮೌಲ್ಯದ ಡ್ರಗ್ಸ್​ ಕಳ್ಳಸಾಗಾಣೆ ಮಾಡಿ ಸಿಕ್ಕಿಬಿದ್ದಿದ್ದಾರೆ. ಡಿಸೆಂಬರ್​ 19ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 890 ಗ್ರಾಂ ಕೊಕೇನ್ಅನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 8.9 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ. NDPS ಕಾಯ್ದೆ 1985ರ ಅಡಿಯಲ್ಲಿ … Continue reading ವಿಗ್​, ಒಳಉಡುಪಿನಲ್ಲಿ 8 ಕೋಟಿ ಮೌಲ್ಯದ ಡ್ರಗ್ಸ್​ ಸಾಗಾಟ; ವಿದೇಶಿ ಮಹಿಳೆ ವಶಕ್ಕೆ