25.9 C
Bengaluru
Wednesday, January 22, 2020

ಮುಂಬೈ ದಾಳಿ ಸಂಚುಕೋರನಿಗೆ ಪಾಕಿಸ್ತಾನದಲ್ಲಿ ರಾಜಾತಿಥ್ಯ: ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಕಿಡಿ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ನವದೆಹಲಿ: 26/11 ಮುಂಬೈ ಉಗ್ರರ ದಾಳಿಯ ರೂವಾರಿ ಜಮ್ಮತ್​ ಉದ್​ ದಾವಾ (ಜೆಯುಡಿ) ಮುಖ್ಯಸ್ಥ ಹಫೀಜ್​ ಸೈಯದ್​ ಪಾಕಿಸ್ತಾನದ ಆತಿಥ್ಯ ಅನುಭವಿಸುತ್ತಿದ್ದು, ಸ್ವತಂತ್ರವಾಗಿ ತಿರುಗಾಡಿಕೊಂಡಿದ್ದಾನೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಕಿಡಿಕಾರಿದ್ದಾರೆ.

ಪಾಕಿಸ್ತಾನವೂ ಮುಂಬೈ ಮೇಲೆ ದಾಳಿ ಮಾಡಿದ ಉಗ್ರರ ಮೇಲೆ ಸೂಕ್ತ ಕ್ರಮಕೈಗೊಳ್ಳುತ್ತಿಲ್ಲ. ದಾಳಿ ಹಿಂದಿನ ಸಂಚು ರೂಪಿಸಿದವರು ಯಾರು ಎಂಬುದು ಎಲ್ಲರಿಗೂ ತಿಳಿದಿದೆ. ಆತ ಪಾಕಿಸ್ತಾನದಲ್ಲಿ ತಿರುಗಾಡುತ್ತಿರುವ ಬಗ್ಗೆ ನಮಗೆ ತಿಳಿದಿದೆ. ನಾವು ಈ ಬಗ್ಗೆ ದೊರೆತಿರುವ ಎಲ್ಲ ಮಾಹಿತಿಗಳನ್ನು ಅವರಿಗೆ ರವಾನಿಸಿದ್ದೇವೆ. ಆದರೂ ಅವನ ಬಗ್ಗೆ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2008 ನವೆಂಬರ್​ 26ರಂದು 10 ಜನ ಲಷ್ಕರ್​ ಎ ತೋಯ್ಬ ಸಂಘಟನೆಯ ಉಗ್ರರು ಸಮುದ್ರ ಮಾರ್ಗದ ಮೂಲಕ ಭಾರತವನ್ನು ಪ್ರವೇಶಿಸಿ ಮುಂಬೈ ಮೇಲೆ ದಾಳಿ ನಡೆಸಿದ್ದರು. ಘಟನೆಯಲ್ಲಿ 166 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಮುಂಬೈನ ಛತ್ರಪತಿ ಶಿವಾಜಿ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್​ ಹೌಸ್​, ಲಿಯೊಪೊಲ್ಡ್ ಕೆಫೆ, ತಾಜ್​ ಮತ್ತು ಒಬೆರಾಯ್​ ಹೋಟೆಲ್​ಗಳ ಮೇಲೆ ದಾಳಿ ನಡೆಸಿದ್ದರು.

ಭಾರತ ಸೇರಿ ಹಲವು ದೇಶಗಳು ಈ ಘಟನೆಯನ್ನು ಖಂಡಿಸಿ, ಪಾಕಿಸ್ತಾನಕ್ಕೆ ಕ್ರಮಕೈಗೊಳ್ಳಲು ಸೂಚಿಸಿದ್ದವು. (ಏಜೆನ್ಸಿಸ್) 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...