ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯರ ಮುಂದೆ ಹಸ್ತಮೈಥುನ ಮಾಡುತ್ತಿದ್ದ ಆಟೋ ಚಾಲಕನ ಬಂಧನ

Latest News

ಪುಟ್ನಂಜ ನಾಯಕಿಯ ಹೊಸ ಪ್ರಯತ್ನ: ಕಾಮಾಕ್ಷಿಯಾಗಿ ಬಂದ ಸ್ವಾತಿಮುತ್ತು ಮೀನ

ಬೆಂಗಳೂರು: ಒಂದು ಕಾಲದಲ್ಲಿ ಸಿನಿಪ್ರಿಯರ ಮನ ಗೆದ್ದ ನಟಿ ಮೀನಾ ಕರುನಾಡಿನಲ್ಲಿ ಮಾತ್ರವಲ್ಲದೆ, ಇಡೀ ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ‘ಪುಟ್ನಂಜ’,...

17-11-2019ರಿಂದ 23-11-2019ರವರೆಗೆ

ಮೇಷ: ನಿಮ್ಮ ನಿರೀಕ್ಷೆಗಳು ತುಂಬಾ ಇವೆ. ಆದರೆ ಬುಧನ ಜತೆಗಿನ ನಿಮ್ಮ ರಾಶ್ಯಾಧಿಪ ಕುಜನ ಸಂಯೋಜನೆಯಿಂದಾಗಿ ಹಲವು ಮಹತ್ವದ ವಿಷಯಗಳು ನಿಮ್ಮ ನಿರೀಕ್ಷೆಯ...

ನಿತ್ಯ ಭವಿಷ್ಯ: ಈ ರಾಶಿಯವರಿಗೆ ಕೈಯಲ್ಲಿ ಏನೂ ಹಣವಿಲ್ಲ, ಏನು ಮಾಡುವುದು ಎಂಬ ದೊಡ್ಡ ಚಿಂತೆ ಪವಾಡಸದೃಶವಾಗಿ ದೂರವಾಗಲಿದೆ

ಮೇಷ: ಬರೀ ಗಾಳಿಯೊಡನೆ ಗುದ್ದಾಡಿ ಕೈ ನೋವು ಮಾಡಿಕೊಳ್ಳುವಂತಹ ಯುದ್ಧಕ್ಕಾಗಿನ ತಯಾರಿಯನ್ನು ಬಿಡಿ. ಶುಭಸಂಖ್ಯೆ: 2 ವೃಷಭ: ಬಹಳ ಹಿಂದೆ ಪ್ರಾರಂಭಿಸಿದ ಕೆಲಸವೊಂದು ಸದ್ಯದಲ್ಲೇ...

ರಾಷ್ಟ್ರಪತಿ ಆಳ್ವಿಕೆ ರಾಜಕೀಯ ಅಸ್ತ್ರ: ಯಾರ ಕಾಲದಲ್ಲಿ ಹೆಚ್ಚು ಬಳಕೆ ಎಂಬುದರ ಮಾಹಿತಿ ಇಲ್ಲಿದೆ

ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ವಿಫಲವಾದ್ದರಿಂದ ಅಲ್ಲಿ ಇತ್ತೀಚೆಗಷ್ಟೇ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಷ್ಟ್ರಪತಿ ಆಳ್ವಿಕೆ ಏಕೆ...

ವಿಜಯವಾಣಿ ಸಿನಿಮಾ ವಿಮರ್ಶೆ: ಸಸ್ಪೆನ್ಸ್ ಮಾತ್ರ ಸತ್ಯ ಮತ್ತೆಲ್ಲವೂ ಮಾಯ

ದುಡ್ಡಿಗಾಗಿ ಯುವತಿಯನ್ನು ಅಪಹರಿಸುವ ಖದೀಮರು ಹೇಗೆಲ್ಲ ಪ್ಲಾ್ಯನ್ ರೂಪಿಸುತ್ತಾರೆ ಮತ್ತು ಆ ಪ್ಲಾ್ಯನ್ ಫಲ ನೀಡುತ್ತೋ ಇಲ್ಲವೋ ಎಂಬುದನ್ನು ಇಟ್ಟುಕೊಂಡು ಈಗಾಗಲೇ ಹಲವು...

ಮುಂಬೈ: ಇಲ್ಲಿನ ಸಬರ್ಬನ್​ ಮಲಾಡ್​ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯರ ಮುಂದೆ ಹಸ್ತುಮೈಥುನ ಮಾಡಿಕೊಂಡ ಆರೋಪದಲ್ಲಿ 55 ವರ್ಷದ ಆಟೋ ಚಾಲಕನನ್ನು ಬಂಧಿಸಿರುವುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ

ಬಂಗೂರ್​ ನಗರ ಠಾಣಾ ಪೊಲೀಸರ ಪ್ರಕಾರ ಇತ್ತೀಚೆಗೆ ಆರೋಪಿ ರಾಮ್​ ನರೇಶ್​ ಯಾದವ್​ ಎಂಬಾತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದನ್ನು ಮಹಿಳೆಯೊಬ್ಬಳು ನೋಡಿ ಆತನ ಫೋಟೊ ತೆಗೆದುಕೊಂಡು ಮುಂಬೈ ಪೊಲೀಸರ ಟ್ವಿಟರ್​ ಖಾತೆಗೆ ಟ್ವೀಟ್​ ಮಾಡಿದ್ದರು. ಆರೋಪಿ ಅದೇ ಚಾಳಿಯನ್ನು ಮತ್ತೆ ಮುಂದುವರಿಸಿದಾಗ ಮಹಿಳೆ ಆರೋಪಿಯ ಆಟೋ ನಂಬರ್​ ಅನ್ನು ವಿಡಿಯೋ ಮಾಡಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಳು.

ದೂರು ದಾಖಲಾದ ಬಳಿಕ ಆರೋಪಿಗೆ ಬಲೆ ಬೀಸಿದ ಪೊಲೀಸರು ಆತನನ್ನು ಬಂಧಿಸಿ, ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಸನ್​ 509( ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶ)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬುಧವಾರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಇನ್​ಸ್ಪೆಕ್ಟರ್​ ಶೋಭಾ ಪೈಸ್​ ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....