20 C
Bangalore
Saturday, December 7, 2019

ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ 110 ಕೋಟಿ ರೂ. ನೆರವು ನೀಡಿದ ಅಂಧ ವಿಜ್ಞಾನಿ

Latest News

ದೇಹ ಸದೃಢತೆಗೆ ಕ್ರೀಡೆಗಳು ಅವಶ್ಯ

ರೋಣ: ಪ್ರತಿಯೊಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು ಎಂದು ಪ್ರಗತಿಪರ ರೈತ ನೀಲಪ್ಪ ತಳಬಟ್ಟಿ ಹೇಳಿದರು. ಕರ್ನಾಟಕ...

ಟಿ20 ಇತಿಹಾಸದಲ್ಲಿ ಮಾಲ್ಡೀವ್ಸ್​ ತಂಡದ ವಿನೂತನ ದಾಖಲೆ: 8 ರನ್​ಗೆ ಆಲೌಟ್​, 9 ಡಕೌಟ್, ಇತರೆ 7 ರನ್​!​

ಕಾಠ್ಮಂಡು: ನೇಪಾಳದಲ್ಲಿ ಕಾಠ್ಮಂಡುವಿನಲ್ಲಿ ನಡೆಯುತ್ತಿರುವ 13ನೇ ದಕ್ಷಿಣ ಏಷ್ಯನ್​ ಗೇಮ್ಸ್​ನಲ್ಲಿ ಮಾಲ್ಡೀವ್ಸ್​ನ ಮಹಿಳಾ ಕ್ರಿಕೆಟ್​ ತಂಡವು ನೇಪಾಳ ಮಹಿಳಾ ಕ್ರಿಕೆಟ್​ ತಂಡದ ಎದುರು...

ಮಹಿಳೆಯರಿಗೆ ಉಚಿತ ಸವಾರಿ

ಗದಗ: ತಡರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಭಯ. ಒಬ್ಬಳೇ ಹೇಗೆ ಹೋಗಬೇಕು? ಆಟೋದಲ್ಲಿ ಹೋದರೆ ಹೇಗೋ ಏನೋ?ಎಂದು ಆತಂಕದಲ್ಲೇ ತೊಳಲಾಡುತ್ತಿರುವ ಮಹಿಳೆಯರ...

ಒಳಚರಂಡಿ ಸಂಸ್ಕರಣೆ ಘಟಕ ಉದ್ಘಾಟನೆ ನಾಳೆ

ರೋಣ: ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ತಾಲೂಕು ಮಟ್ಟದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಒಳಚರಂಡಿ ತ್ಯಾಜ್ಯ ಸಂಸ್ಕರಣೆ ಘಟಕವನ್ನು ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆ...

ಕುಡಿಯುವ ನೀರಿಗೆ ಪ್ರತಿಭಟನೆ

ಲಕ್ಷ್ಮೇಶ್ವರ: ವಿದ್ಯುತ್ ಪರಿವರ್ತಕ (ಟಿಸಿ) ದುರಸ್ತಿಗೊಳಿಸಿ ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಪುರಸಭೆ ಸದಸ್ಯರು, ಕರವೇ ಕಾರ್ಯಕರ್ತರು ಶನಿವಾರ ಪುರಸಭೆ ಮುಂದೆ ದಿಢೀರ್...

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ಬಾಂಬ್​ ಸ್ಫೋಟದಲ್ಲಿ ಹುತಾತ್ಮರಾದ ಸಿಆರ್​ಪಿಎಫ್​ ಯೋಧರ ಕುಟುಂಬಸ್ಥರಿಗೆ ಮುಂಬೈನ ಅಂಧ ವಿಜ್ಞಾನಿಯೊಬ್ಬರು 110 ಕೋಟಿ ರೂ. ನೆರವು ನೀಡಿದ್ದಾರೆ.

ರಾಜಸ್ಥಾನದ ಕೋಟ ಮೂಲದ ವಿಜ್ಞಾನಿ ಮುರ್ತಜಾ ಎ. ಹಮೀದ್​ ರಾಷ್ಟ್ರೀಯ ಪರಿಹಾರ ನಿಧಿಗೆ 110 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿರುವ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

ಮುರ್ತಜಾ ಎ. ಹಮೀದ್​ ಅವರು ‘ಫ್ಯೂಯಲ್​ ಬರ್ನ್​ ರೇಡಿಯೇಷನ್​ ಟೆಕ್ನಾಲಜಿ’ ಎಂಬ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದ್ದು, ಇದನ್ನು ಬಳಸಿ ಜಿಪಿಎಸ್​, ಕ್ಯಾಮರಾ ಮತ್ತು ಇತರೆ ಉಪಕರಣಗಳ ಸಹಾಯವಿಲ್ಲದೆ ಚಲಿಸುತ್ತಿರುವ ಯಾವುದೇ ವಾಹನವನ್ನು ಪತ್ತೆ ಹಚ್ಚಬಹುದು. ಈ ಸಂಬಂಧ ಹಮೀದ್​ ಅವರು ಸೆಪ್ಟೆಂಬರ್​ 2016ರಲ್ಲಿ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವ ಕುರಿತು ಪ್ರಸ್ತಾವನೆ ಸಲ್ಲಿಸಿದ್ದರು. 2018ರ ಅಕ್ಟೋಬರ್​ನಲ್ಲಿ ಇದಕ್ಕೆ ಅನುಮೋದನೆ ದೊರೆತಿದ್ದು ಎಂದು ಹಮೀದ್​ ತಿಳಿಸಿದ್ದಾರೆ. (ಏಜೆನ್ಸೀಸ್​)

Stay connected

278,741FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...