ಮುಂಬೈ ಇಂಡಿಯನ್ಸ್ ಎದುರು ಸತತ 5 ಸೋಲಿನ ಬಳಿಕ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್

ಚೆನ್ನೈ: ಕಳೆದ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಎದುರು ಆಡಿದ ನಾಲ್ಕು ಪಂದ್ಯಗಳಲ್ಲೂ ಸೋತು ನಿರಾಸೆ ಅನುಭವಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಬಾರಿ ಮೊದಲ ಮುಖಾಮುಖಿಯಲ್ಲೇ ಗೆಲುವಿನ ನಗೆ ಬೀರಿದೆ. ಅಲ್ಲದೆ, ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಎದುರು ಸತತ 5 ಸೋಲುಗಳ ಬಳಿಕ ಡೆಲ್ಲಿ ಜಯದ ಹಳಿಗೇರಿತು. ಚೆಪಾಕ್‌ನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಯುವ ನಾಯಕ ರಿಷಭ್ ಪಂತ್ ಬಳಗ 6 ವಿಕೆಟ್‌ಗಳಿಂದ ಜಯ ದಾಖಲಿಸಿತು. ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿದ್ದ ಹಾಲಿ ಚಾಂಪಿಯನ್ … Continue reading ಮುಂಬೈ ಇಂಡಿಯನ್ಸ್ ಎದುರು ಸತತ 5 ಸೋಲಿನ ಬಳಿಕ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್