ಮುಂಬೈ ಇಂಡಿಯನ್ಸ್​ ಫ್ಯಾನ್ಸ್​ ಖುಷಿಯಾಗಿರಬೇಕು; ಎಬಿಡಿ ಹೀಗೆ ಹೇಳಿದ್ಯಾಕೆ

ಮುಂಬೈ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ತಯಾರಿ ಆರಂಭಿಸಿದೆ. ಇತ್ತ ಮುಂಬೈ ಇಂಡಿಯನ್ಸ್​ ಫ್ರಾಂಚೈಸಿ ರೋಹಿತ್​ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ ಅವರನ್ನು ಕ್ಯಾಪ್ಟನ್​ ಆಗಿ ನೇಮಿಸಿದ್ದು, ವ್ಯಾಪಕ ಆಕ್ರೋಶ ಹಾಗೂ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಇತ್ತ ಮುಂಬೈ ಇಂಡಿಯನ್ಸ್​ ಮ್ಯಾನೇಜ್​ಮೆಂಟ್​ ಹಾರ್ದಿಕ್​ ಪಾಂಡ್ಯರನ್ನು ನೂತನ ಕ್ಯಾಪ್ಟನ್​ ಎಂದು ಘೋಷಿಸಿದ ಪರಿಣಾಮ ಸಾಮಾಜಿಕ ಜಾಲತಾಣದ ಮೇಲೆ ಬೀರಿದ್ದು, ಘೋಷಣೆಯಾದ ಒಂದು … Continue reading ಮುಂಬೈ ಇಂಡಿಯನ್ಸ್​ ಫ್ಯಾನ್ಸ್​ ಖುಷಿಯಾಗಿರಬೇಕು; ಎಬಿಡಿ ಹೀಗೆ ಹೇಳಿದ್ಯಾಕೆ