IPL 2025: ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್‌ಗಳ ಜಯ ಸಾಧಿಸಿ ಐಪಿಎಲ್ 2025ರಲ್ಲಿ ನಾಲ್ಕನೇ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಂಡಿತು.

ಇದನ್ನೂ ಓದಿ:ನಾಗರಹೊಳೆ ಬುಡಕಟ್ಟು ಸಮುದಾಯದ ಬೇಡಿಕೆ ಚರ್ಚೆ: ಸಚಿವ ಈಶ್ವರ ಖಂಡ್ರೆ | Forest right package urge
ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು ಸೂರ್ಯಕುಮಾರ್ ಯಾದವ್ ಅವರ ಅದ್ಭುತ ಬ್ಯಾಟಿಂಗ್‌ನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 180 ರನ್ ಗಳಿಸಿತು. ಸೂರ್ಯಕುಮಾರ್ 43 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ ಅಜೇಯ 73 ರನ್ ಗಳಿಸಿ ಉತ್ತಮ ಮೊತ್ತವನ್ನು ಗಳಿಸಿತು.
ಇದನ್ನೂ ಓದಿ:ಸಾಹಿತ್ಯ ರಚನೆಗೆ ಮಾನಸಿಕ ಸಿದ್ಧತೆ ಅಗತ್ಯ: ಹಿರಿಯ ವಿದ್ವಾಂಸ ಡಾ.ರಾಮೇಗೌಡ (ರಾಗೌ) ಅಭಿಮತ
ಸಾಧಾರಣ ಮೊತ್ತ ಬೆನ್ನಟ್ಟಿದ ಡೆಲ್ಲಿ ತಂಡ 18.2 ಓವರ್ನಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡ ಡೆಲ್ಲಿ 121 ರನ್ ಗಳಿಸಿತು. ಈ ಮೂಲಕ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.(ಏಜೆನ್ಸೀಸ್)
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: 16 ಕಡೆ ದಾಳಿ ನಡೆಸಿದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ED