ಕಂಗನಾ ಕಚೇರಿ ನೆಲಸಮ ವಿರುದ್ಧ ನೆಟ್ಟಿಗರ ಆಕ್ರೋಶ: ಟ್ವಿಟರ್​ನಲ್ಲಿ ಟ್ರೆಂಡ್​ ಆದ ಹ್ಯಾಶ್​ಟ್ಯಾಗ್​ಗಳಿವು…​

ನವದೆಹಲಿ: ಮುಂಬೈ ಅನ್ನು ಪಾಕ್​ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತನಾಡಿದ ಬೆನ್ನಲ್ಲೇ ಶಿವಸೇನೆ ನೇತೃತ್ವದ ಸರ್ಕಾರ ಮುಂಬೈನಲ್ಲಿರುವ ಕಂಗನಾ ರಣಾವತ್​ ಕಚೇರಿಯನ್ನು ಹೊಡೆದುರುಳಿಸುತ್ತಿದೆ. ಇದರ ಬೆನ್ನಲ್ಲೇ ಟ್ವಿಟರ್​ನಲ್ಲಿ ಆಕ್ರೋಶದ ಸುರಿಮಳೆಯಾಗುತ್ತಿದ್ದು, ಅನೇಕ ನೆಟ್ಟಿಗರು ಕಂಗನಾ ಬೆಂಬಲಿಸಿ, ಸರ್ಕಾರದ ಕ್ರಮವನ್ನು ಟೀಕಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ನೆಟ್ಟಿಗರು ಖಂಡಿಸಿದ್ದಾರೆ. ಒಂದೆಡೆ ಸರ್ಕಾರ ಕಂಗನಾ ಕಚೇರಿಯನ್ನು ಕೆಡವುತ್ತಿದ್ದರೆ, ಮತ್ತೊಂದೆಡೆ ಜಾಲತಾಣದಲ್ಲಿ #DeathOfDemocracy (ಪ್ರಜಾಪ್ರಭುತ್ವದ ಸಾವು), #KanganaRanaut #ISupportKanganaRanaut (ನಾನು ಕಂಗಾನರನ್ನು ಬೆಂಬಲಿಸುತ್ತೇನೆ) … Continue reading ಕಂಗನಾ ಕಚೇರಿ ನೆಲಸಮ ವಿರುದ್ಧ ನೆಟ್ಟಿಗರ ಆಕ್ರೋಶ: ಟ್ವಿಟರ್​ನಲ್ಲಿ ಟ್ರೆಂಡ್​ ಆದ ಹ್ಯಾಶ್​ಟ್ಯಾಗ್​ಗಳಿವು…​