VIDEO | ಇಬ್ಬರು ಯುವತಿಯರೊಂದಿಗೆ ಬೈಕ್​ನಲ್ಲಿ ವೀಲ್ಹಿಂಗ್; ತಪ್ಪಿತಸ್ಥರ ಪತ್ತೆಗೆ ಬಲೆ ಬೀಸಿದ ಪೊಲೀಸರು!

ಮಹಾರಾಷ್ಟ್ರ: ಯುವಕನೊಬ್ಬ ಇಬ್ಬರು ಯುವತಿಯರನ್ನು ತನ್ನ ಬೈಕ್​ನಲ್ಲಿ ಕೂರಿಸಿಕೊಂಡು ವೀಲ್ಹಿಂಗ್ ಮಾಡಿದ್ದಾನೆ. ಅಪಾಯಕಾರಿಯಾಗಿ ಸ್ಟಂಟ್ ಮಾಡುತ್ತಾ ಸಾಗುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈತನ ವಿರುದ್ದು ಮುಂಬೈ ಪೊಲೀಸರು ಕ್ರಮ ಜರುಗಿಸಿದ್ದು, ಎಫ್​ಐಆರ್ ದಾಖಲಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಒಬ್ಬಳು ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಮತ್ತು ಇನ್ನೊಬ್ಬಳನ್ನು ಹಿಂಬದಿ ಸೀಟಿನಲ್ಲಿ ಕೂರಿಸಿಕೊಂಡಿದ್ದಾನೆ. ಬಳಿಕ ಅಪಾಯಕಾರಿಯಾಗಿ ವೀಲ್ಹಿಂಗ್ ಮಾಡುತ್ತಾ ಮುಂದೆ ಸಾಗಿದ್ದಾನೆ. ಈ ವೇಳೆ ಬೈಕ್​ನಲ್ಲಿ ಮುಂದೆ ಕುಳಿತಿರುವ ಯುವತಿ ಜೋಶ್​ನಲ್ಲಿ … Continue reading VIDEO | ಇಬ್ಬರು ಯುವತಿಯರೊಂದಿಗೆ ಬೈಕ್​ನಲ್ಲಿ ವೀಲ್ಹಿಂಗ್; ತಪ್ಪಿತಸ್ಥರ ಪತ್ತೆಗೆ ಬಲೆ ಬೀಸಿದ ಪೊಲೀಸರು!