ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಮುಂಬೈ ನಿವಾಸಿ ಬೆಂಗಳೂರಿನಲ್ಲಿ ಬಂಧನ!

ನವದೆಹಲಿ: ವಿಮಾನದಲ್ಲಿ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿ, ವಿಕೃತಿ ಮೆರೆದಿದ್ದ ಸಹ ಪ್ರಯಾಣಿಕನನ್ನು ದೆಹಲಿ ಪೊಲೀಸರು ನಿನ್ನೆ (ಜ.06) ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶಂಕರ್ ಮಿಶ್ರಾ ಬಂಧಿತ ಆರೋಪಿ. ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದು, ಇಂದು (ಜ.07) ಬೆಳಗ್ಗೆ ಆರೋಪಿಯನ್ನು ದೆಹಲಿಗೆ ಪೊಲೀಸರು ಕರೆದೊಯ್ದಿದ್ದಾರೆ. ಈ ಘಟನೆ ನವೆಂಬರ್​ 26ರಂದು ನ್ಯೂಯಾರ್ಕ್​ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದ ಬಿಸಿನೆಸ್​ ಕ್ಲಾಸ್​ನಲ್ಲಿ ನಡೆದಿತ್ತು. ವಿಮಾನದಲ್ಲಿ ಊಟದ ನಂತರ ಲೈಟ್ ಡಿಮ್ ಮಾಡಿದಾಗ 70ರ … Continue reading ಏರ್​ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ಮುಂಬೈ ನಿವಾಸಿ ಬೆಂಗಳೂರಿನಲ್ಲಿ ಬಂಧನ!