ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದ್ದ ಇಶಾನ್​-ಸೂರ್ಯಕುಮಾರ್​; ಮುಂಬೈಗೆ 7 ವಿಕೆಟ್​ಗಳ ಜಯ

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್​ ನಡುವಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ಪ್ರದರ್ಶನದ ಫಲವಾಗಿ ಹಾರ್ದಿಕ್​ ಪಾಂಡ್ಯ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಹಾಲಿ ಆವೃತ್ತಿಯಲ್ಲಿ ಆರ್​ಸಿಬಿ ತನ್ನ ಸೋಲಿನ ಸ್ಟ್ರೀಕ್​ಅನ್ನು ಮುಂದುವರೆಸಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಆರ್​ಸಿಬಿ ಪರ ನಾಯಕ ಫಾಪ್​ ಡು ಪ್ಲೆಸಿಸ್​ (61 ರನ್, 40 ಎಸೆತ, 4 ಬೌಡಂರಿ, 3 ಸಿಕ್ಸರ್), ರಜತ್​ ಪಾಟಿದಾರ್​ (50 ರನ್, … Continue reading ಆರ್​ಸಿಬಿ ಬೌಲರ್​ಗಳ ಬೆಂಡೆತ್ತಿದ್ದ ಇಶಾನ್​-ಸೂರ್ಯಕುಮಾರ್​; ಮುಂಬೈಗೆ 7 ವಿಕೆಟ್​ಗಳ ಜಯ