ಮಾಸ್ಕ್ ಹಾಕಿಲ್ಲ ಎಂದು ದಂಡ ಕೇಳಿದ ಮಾರ್ಷಲ್​ಗೆ, ಹಿಗ್ಗಾ ಮುಗ್ಗಾ ಹೊಡೆದ ಮಹಿಳೆ

ಮುಂಬೈ : ಮಹಾರಾಷ್ಟ್ರದಲ್ಲಿ ಏರುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುಂಬೈ ಸೇರಿದಂತೆ ಎಲ್ಲಾ ನಗರಗಳಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಅದರ ಭಾಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ತೊಡದೆ ಓಡಾಡುವವರಿಗೆ ದಂಡ ವಿಧಿಸಲು ಮಾರ್ಷಲ್​ಗಳನ್ನು ನೇಮಿಸಲಾಗಿದೆ. ದಂಡ ಎಂದಾಕ್ಷಣ ನಾಗರೀಕರು ಕಸಿವಿಸಿ ಮಾಡಿಕೊಳ್ಳುವುದು ಸಾಮಾನ್ಯ ವಿಷಯ. ಆದರೆ ಇಲ್ಲೊಬ್ಬಳು, ಮಾಸ್ಕ್ ಹಾಕಿಲ್ಲದ್ದಕ್ಕೆ ದಂಡ ವಿಧಿಸಲು ಹೋದ ಮಾರ್ಷಲ್​ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾಳೆ. ಮುಂಬೈನ ಕಾಂದಿವಿಲಿಯ ಮಹಾವೀರ್​ನಗರದಲ್ಲಿ ನಡೆದಿರುವ ಈ ಘಟನೆಯ ವಿಡಿಯೋ … Continue reading ಮಾಸ್ಕ್ ಹಾಕಿಲ್ಲ ಎಂದು ದಂಡ ಕೇಳಿದ ಮಾರ್ಷಲ್​ಗೆ, ಹಿಗ್ಗಾ ಮುಗ್ಗಾ ಹೊಡೆದ ಮಹಿಳೆ