ಯೂಟ್ಯೂಬ್​ನಲ್ಲಿ ಲೈಕ್​ ಮಾಡಿ ಹಣ ಗಳಿಸಿ; 7 ಲಕ್ಷ ರೂ. ಕಳೆದುಕೊಂಡ ಮಹಿಳೆ!

ಮುಂಬೈ: ನಾವು ಪ್ರತಿನಿತ್ಯ ಸೈಬರ್​ ಕ್ರೈಂ/ವಂಚನೆಗಳ ಬಗ್ಗೆ ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೋಡಿರುತ್ತೇವೆ. ಇದರ ಹೊರತ್ತಾಗಿಯೂ ಜನ ಮೋಸ ಹೋಗಿರುವುದನ್ನು ನಾವು ಕೇಳಿರುತ್ತೇವೆ. ಇದೀಗ ಇದೇ ರೀತಿಯ ಘಟನೆಯೊಂದು ನಡೆದಿದ್ದು ಮಹಿಳೆ ಒಬ್ಬರು ಬರೋಬ್ಬರಿ 7 ಲಕ್ಷ ರೂಪಾಯಿಗಳನ್ನು ಕಳೆದುಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಪಾರ್ಟ್​ ಟೈಮ್​ ಕೆಲಸ ಹುಡುಕುವವರೆ ಎಚ್ಚರ ಮುಂಬೈ ಮಲಾಡ್​ ಮೂಲದ 29ವರ್ಷದ ಮಹಿಳೆ ಹೆರಿಗೆ ರಜೆಯಲ್ಲಿದ್ದ ಕಾರಣ ಆನ್​ಲೈನ್​ನಲ್ಲಿ ಪಾರ್ಟ್​ ಟೈಮ್​ ಜಾಬ್​ ಹುಡುಕುತ್ತಿದ್ದರು. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ವಂಚಕ/ವಂಚಕಿ ಮಹಿಳೆಗೆ … Continue reading ಯೂಟ್ಯೂಬ್​ನಲ್ಲಿ ಲೈಕ್​ ಮಾಡಿ ಹಣ ಗಳಿಸಿ; 7 ಲಕ್ಷ ರೂ. ಕಳೆದುಕೊಂಡ ಮಹಿಳೆ!