25.9 C
Bengaluru
Wednesday, January 22, 2020

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಅವರಲ್ಲಿ ಮನವಿ ಮಾಡಲು ಮುಂದಾಗಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಗೆ ತೆರಳಿ ಸಂತೋಷ್​ ಅವರನ್ನು ಭೇಟಿ ಮಾಡಿ ಸಮಸ್ಯೆ ಇತ್ಯರ್ಥ ಪಡಿಸುವಂತೆ ಕೋರಿದರು.

ಅನರ್ಹ ಶಾಸಕ ಮುನಿರತ್ನ ಅವರ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ನಕಲಿ ಚುನಾವಣಾ ಗುರುತಿನ ಚೀಟಿ ಸಂಗ್ರಹಿಸಿ ಅಕ್ರಮ ಮತದಾನ ಮಾಡಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಪ್ರಕರಣ ಕೋರ್ಟ್​ ಮೆಟ್ಟಿಲೇರಿ ವಿಚಾರಣೆ ನಡೆಯುತ್ತಿರುವುದರಿಂದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಕೋರ್ಟ್​ ತೀರ್ಪಿನ ನಂತರ ನಡೆಸುವುದಾಗಿ ಆಯೋಗ ಹೇಳಿದೆ. ಹೀಗಾಗಿ ತುಳಸಿ ಮುನಿರಾಜುಗೌಡ ಅವರ ಜೊತೆ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಅವರು ಕೋರಿದರು. (ದಿಗ್ವಿಜಯ ನ್ಯೂಸ್​)

 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...