ರಾಣೆಬೆನ್ನೂರ: ತಾಲೂಕಿನ ಮಾಕನೂರ ಗ್ರಾಮದ ಮೂರಾಜಿರ್ ದೇಸಾಯಿ ವಸತಿಯುತ ಶಾಲೆಯ ವಿದ್ಯಾಥಿರ್ಗಳು 2024&25ನೇ ಸಾಲಿನ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಚೇಸ್ ಸ್ಪರ್ಧೆಯಲ್ಲಿ ಹಾಗೂ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಹಾವೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆ ಚೇಸ್ ಸ್ಪರ್ಧೆಯಲ್ಲಿ ಪ್ರಕಾಶ ಹುರಳಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕಮದೋಡ ರೇನ್ಬೋ ಶಾಲೆಯಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಾಚಾರ್ಯ ಮುಸ್ತಾ ಡಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುರಾಜಿರ್ ವಸತಿ ಶಾಲೆ ಮಕ್ಕಳು ಜಿಲ್ಲಾ, ರಾಜ್ಯ ಮಟ್ಟಕ್ಕೆ ಆಯ್ಕೆ
You Might Also Like
ದೀರ್ಘ ಕಾಲದ ಬೆನ್ನು ನೋವು ನಿಯಂತ್ರಣಕ್ಕೆ ಮಾರ್ಜಾಲಾಸನ | Back Pain
ಪ್ರ: ಮಾರ್ಜಾಲಾಸನದ ಬಗ್ಗೆ ಮಾಹಿತಿ, ಅಭ್ಯಾಸದ ಕ್ರಮ ತಿಳಿಸಿ (Back Pain). ಉ: ಈ ಆಸನಕ್ಕೆ…
ಎಳನೀರನ್ನು ಹೀಗೆ ಕುಡಿದರೆ ಸಾಕು ಹೊಟ್ಟೆಯ ಸುತ್ತ ಸೇರಿಕೊಂಡಿರುವ ಬೊಜ್ಜು ಬೇಗನೆ ಕರಗುತ್ತೆ..!
ಪ್ರತೀ ಊರಿನಲ್ಲಿ ಎಳನೀರು ಸಿಗುತ್ತದೆ. ಇದನ್ನು ನಿಯಮಿತವಾಗಿ ಕುಡಿಯುತ್ತಾ ಬಂದರೆ ತೂಕವನ್ನು ಸಾಕಷ್ಟು ಪ್ರಮಾಣದಲ್ಲಿ ಕಡಿಮೆ…
Weight Loss: ಊಟ ಬಿಟ್ಟರೆ ತೂಕ ಕಡಿಮೆಯಾಗುತ್ತಾ? ಈ ವಿಷಯಗಳನ್ನು ನಂಬಬೇಡಿ!
ಬೆಂಗಳೂರು: ಹೆಚ್ಚಿನವರು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ತೂಕ ಇಳಿಸಿಕೊಳ್ಳಲು (Weight Loss) ಹಲವು…