‘ಮರ್ಡರ್​’ ಸಿನಿಮಾ ವಿವಾದದ ಬೆನ್ನಲ್ಲೇ ಆರ್​ಜಿವಿ ಕೊಟ್ಟರು ಹೀಗೊಂದು ಸ್ಪಷ್ಟನೆ

ಮರ್ಡರ್​ ಸಿನಿಮಾದ ವಿವಾದಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಆರ್​ಜಿವಿ ಪ್ರತಿಕ್ರಿಯಿಸಿದ್ದಾರೆ. 2018ರಲ್ಲಿ ತೆಲಂಗಾಣವನ್ನೇ ಬೆಚ್ಚಿಬೀಳಿಸಿದ್ದ ಮರ್ಯಾದೆ ಹತ್ಯೆ ಆಧಾರಿತ ಸಿನಿಮಾ ಪೋಸ್ಟರ್​ ಅನ್ನು ಇತ್ತಿಚೆಗಷ್ಟೇ ರಾಮ್​ ಗೋಪಾಲ್​ ವರ್ಮಾ ಬಿಡುಗಡೆ ಮಾಡಿದ್ದರು. ಆ ಪೋಸ್ಟರ್​ ಬಿಡುಗಡೆ ಬೆನ್ನಲ್ಲೇ ಪ್ರಣಯ್​ ತಂದೆ ಬಾಲಾಸ್ವಾಮಿ ಕೋರ್ಟ್ ಮೆಟ್ಟಿಲೇರಿದ್ದರು. ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ಕೋರ್ಟ್ ಆದೇಶ ಹೊರಡಿಸಿತ್ತು. ಇದೀಗ ಈ ಬೆಳವಣಿಗೆಯ ಬಗ್ಗೆ ವರ್ಮಾ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಭಿಷೇಕ್​ ತೊಟ್ಟಿರುವ ಈ ಸ್ವೆಟ್​ಶರ್ಟ್​ನ ಬೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ … ‘ಮರ್ಡರ್​ … Continue reading ‘ಮರ್ಡರ್​’ ಸಿನಿಮಾ ವಿವಾದದ ಬೆನ್ನಲ್ಲೇ ಆರ್​ಜಿವಿ ಕೊಟ್ಟರು ಹೀಗೊಂದು ಸ್ಪಷ್ಟನೆ