ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ನಾದಬ್ರಹ್ಮ ಹಂಸಲೇಖ ಚಾಲನೆ

ಮೈಸೂರು: ನಾಡಹಬ್ಬ ದಸರಾಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇಂದು ಅಧಿಕೃತ ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 10.15 ರಿಂದ 10.36ಕ್ಕೆ‌ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ವಿಗ್ರಹಕ್ಕೆ ದೀಪ ಬೆಳಗಿ, ಪುಷ್ಪಾರ್ಚನೆ ಮಾಡುವ ಮೂಲಕ ಹಂಸಲೇಖ ದಂಪತಿ ದಸರಾ ಹಬ್ಬಕ್ಕೆ ಚಾಲನೆ ಕೊಟ್ಟರು. ಬೆಳ್ಳಿಯ ರಥದಲ್ಲಿ ಪ್ರತಿಷ್ಠಾಪಿಸಿದ್ದ ಸರ್ವಾಲಂಕೃತ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆಗೈಯ್ಯುವ ಮೂಲಕ ಈ ಬಾರಿಯ ವೈಭವದ ದಸರಾ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ ಸಿಕ್ಕಿದೆ. ನಾದಬ್ರಹ್ಮ ಡಾ ಹಂಸಲೇಖರು … Continue reading ನಾಡದೇವತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ನಾದಬ್ರಹ್ಮ ಹಂಸಲೇಖ ಚಾಲನೆ