ಲವ್​ ಜಿಹಾದ್​?!: ನೋಟ್ಸ್​ ನೆಪದಲ್ಲಿ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕ

ಕಲಬುರಗಿ: ನೋಟ್ಸ್​ ಕೇಳುವ ನೆಪದಲ್ಲಿ ಮುಸ್ಲಿಂ ಯುವಕನೊಬ್ಬ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯಿಂದ ನೋಟ್ಸ್ ತೆಗೆದುಕೊಳ್ಳುವ ನೆಪವೊಡ್ಡಿದ ಯುವಕ ಆಕೆಯನ್ನು ತರಗತಿಯಿಂದ ಹೊರಗೆ ಬರುವಂತೆ ತಿಳಿಸಿದ್ದಾನೆ. ನೋಟ್ಸ್​ ಹಿಡಿದು ಹೊರ ಬಂದ ಯುವತಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ. ಯುವತಿಯನ್ನು ಕಿಡ್ನಾಪ್​ ಮಾಡಿದ ಯುವಕ ಆಕೆಯನ್ನು ಬೆಂಗಳೂರಿಗೆ ಕರೆದೊಯ್ದಿದ್ದಾನೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಗೆ 16 ವರ್ಷ ವಯಸ್ಸಾಗಿದ್ದು, ಯುವತಿ … Continue reading ಲವ್​ ಜಿಹಾದ್​?!: ನೋಟ್ಸ್​ ನೆಪದಲ್ಲಿ ಸಹಪಾಠಿಯನ್ನೇ ಕಿಡ್ನಾಪ್​ ಮಾಡಿ ಲೈಂಗಿಕ ಕಿರುಕುಳ ನೀಡಿದ ಮುಸ್ಲಿಂ ಯುವಕ