ಹಿಂದೂ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುಸ್ಲಿಂ ಜೋಡಿ

ಶಿಮ್ಲಾ: ಸಮಾಜಕ್ಕೆ ಧಾರ್ಮಿಕ ಸೌಹಾರ್ದತೆಯ ಸಂದೇಶ ನೀಡಲು ಶಿಮ್ಲಾ ಜಿಲ್ಲೆಯ ರಾಮ್‌ಪುರದ ಹಿಂದೂ ದೇವಾಲಯದ ಆವರಣದಲ್ಲಿ, ಮುಸ್ಲಿಂ ಜೋಡಿಯೊಂದು ಇಸ್ಲಾಮಿಕ್ ವಿವಾಹ ಪದ್ಧತಿಯಂತೆ ವಿವಾಹವಾಗಿದ್ದಾರೆ. ವಿಶ್ವ ಹಿಂದೂ ಪರಿಷತ್ತಿನ ಠಾಕೂರ್ ಸತ್ಯನಾರಾಯಣ ದೇವಸ್ಥಾನದ ಆವರಣದಲ್ಲಿ ವಿವಾಹ ನೆರವೇರಿತು. ದೇವಸ್ಥಾನದಲ್ಲಿ ನಡೆದ ಮುಸ್ಲಿಂ ಜೋಡಿಯ ವಿವಾಹ ಸಮಾರಂಭಕ್ಕೆ ಮುಸ್ಲಿಂ ಹಾಗೂ ಹಿಂದೂ ಸಮುದಾಯದ ಜನರು ಸಾಕ್ಷಿಯಾದರು. ಮೌಲ್ವಿ ಹಾಗೂ ವಕೀಲರ ಸಮ್ಮುಖದಲ್ಲಿ ದೇವಸ್ಥಾನದ ಆವರಣದಲ್ಲಿ ನಿಕಾಹ್ ಕಾರ್ಯಕ್ರಮ ನೆರವೇರಿದೆ. ಧಾರ್ಮಿಕ ಸೌಹಾರ್ದತೆ ಮತ್ತು ಸಹೋದರತ್ವದ ಸಂದೇಶವನ್ನು ಜನರಿಗೆ ತಲುಪಿಸುವ … Continue reading ಹಿಂದೂ ದೇವಾಲಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮುಸ್ಲಿಂ ಜೋಡಿ