20.4 C
Bangalore
Monday, December 9, 2019

ಇಸ್ಲಾಂಗೆ ಮತಾಂತರಿಸಿ ಗಡ್ಡ ಬೆಳೆಸುವಂತೆ ಮಾಡುತ್ತೇವೆ: ಒವೈಸಿ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಹೈದರಾಬಾದ್: ಹರಿಯಾಣದ ಗುರುಗ್ರಾಮದಲ್ಲಿ ಮುಸ್ಲಿಂ ಯುವಕನ ಗಡ್ಡವನ್ನು ಬಲವಂತವಾಗಿ ಬೋಳಿಸಿದ ವ್ಯಕ್ತಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಓವೈಸಿ, ನೀವು ನಮ್ಮ ಗಂಟಲನ್ನು ಸೀಳಿದರೂ ನಾವು ಮುಸಲ್ಮಾನರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಬೇಡಿ. ಈ ಕೃತ್ಯ ಯಾರು ಮಾಡಿದ್ದಾರೋ ಅವರನ್ನು ನಾವು ಇಸ್ಲಾಂಗೆ ಮತಾಂತರಿಸಿ ಗಡ್ಡ ಬೆಳೆಸುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಆ.2ರಂದು ಡಾಬಾ ಮಾಲೀಕನಾಗಿದ್ದ ಜೆಫ್​ರುದ್ದೀನ್​ ಪಾಕಿಸ್ತಾನಿಯಂತೆ ಕಾಣುತ್ತಿದ್ದ ಎಂಬ ಕಾರಣಕ್ಕೆ ಆತನ ಗಡ್ಡವನ್ನು ಬಲವಂತವಾಗಿ ಬೋಳಿಸಿದ್ದರು. ಈ ಕುರಿತು ಸಂತ್ರಸ್ತ ಹರಿಯಾಣ ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ಕ್ಷೌರಿಕ ಸೇರಿ ಮೂವರನ್ನು ಬಂಧಿಸಿದ್ದರು. ಬಂಧಿತರನ್ನು ಗೌರವ್​ ಅಲಿಯಾಸ್​ ಟೆಡಾ, ನಿಥಿನ್​ ಮತ್ತು ಇಕ್ಲಾಸ್​ ಎಂದು ಗುರುತಿಸಲಾಗಿದೆ. (ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...