ಮುಸ್ಲಿಂ ಆದರೇನಂತೆ, ಸಂಸ್ಕೃತದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ! ಬಿಹಾರದ ಶಾಸಕನ ಸಂಸ್ಕೃತ ಅಭಿಮಾನ

ಪಟನಾ: ಬಿಹಾರ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಎನ್​ಡಿಎ ಸರ್ಕಾರ ನಿತೀಶ್​ ಕುಮಾರ್​ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸಿದ್ದು, ಸಚಿವ ಸಂಪುಟವನ್ನೂ ರಚಿಸಿದೆ. ರಾಜ್ಯದಲ್ಲಿ ಸೋಮವಾರ ಮತ್ತು ಮಂಗಳವಾರ ಶಾಸಕರ ಪ್ರಮಾಣ ವಚನ ಕಾರ್ಯಕ್ರಮ ನಡೆಯುತ್ತಿದೆ. ಈ ಸಮಯದಲ್ಲಿ ಮುಸ್ಲಿಂ ಶಾಸಕರೊಬ್ಬರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಎಲ್ಲರ ಹುಬ್ಬೇರುವಂತಾಗಿದೆ. ಇದನ್ನೂ ಓದಿ: ಕಾಂಗ್ರೆಸ್​ಗೆ ಬಂತು ಸಂಕಷ್ಟ; 25 ಸಾವಿರ ಕೋಟಿ ರೂ. ಭೂ ಹಗರಣ ಪ್ರಕರಣದಲ್ಲಿ ಕೈ ನಾಯಕರ ಹೆಸರು ಕಾಂಗ್ರೆಸ್​ ಶಾಸಕ ಶಕೀಲ್​ ಅಹಮ್ಮದ್​ … Continue reading ಮುಸ್ಲಿಂ ಆದರೇನಂತೆ, ಸಂಸ್ಕೃತದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ! ಬಿಹಾರದ ಶಾಸಕನ ಸಂಸ್ಕೃತ ಅಭಿಮಾನ