ಪ್ರಧಾನಿ ಮೋದಿ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ ಮುಸ್ಲಿಂ ಮಹಿಳೆ; ವಿರೋಧ ಎದುರಾದ್ರೂ ಛಲ ಬಿಡಲಿಲ್ಲ..

ನವದೆಹಲಿ: ಸ್ನಾತಕೋತ್ತರ ಪದವಿ ಪಡೆದ ಹಲವರು ಯಾವುದಾದರೂ ಒಂದು ವಿಶೇಷ ವಿಷಯದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿ ಡಾಕ್ಟರೇಟ್ ಪದವಿ ಪಡೆಯುವುದು ಸರ್ವೇಸಾಮಾನ್ಯ. ಕೆಲವೊಮ್ಮೆ ಅವರು ಆಯ್ಕೆ ಮಾಡಿಕೊಂಡ ವಿಷಯವೇ ಅವರ ಅಧ್ಯಯನಕ್ಕೆ ಹಿರಿಮೆ ತಂದುಕೊಡುತ್ತದೆ. ಅಂಥದ್ದೇ ಒಂದು ಹಿರಿಮೆಗೆ ಇಲ್ಲೊಬ್ಬರು ಮುಸ್ಲಿಂ ಮಹಿಳೆ ಪಾತ್ರರಾಗಿದ್ದಾರೆ. ನಜ್ಮಾ ಪರ್ವೀನ್ ಎಂಬ ಈ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದು, ಪಿಎಚ್​ಡಿ ಪದವಿ ಪಡೆದಿದ್ದಾರೆ. ಉತ್ತರಪ್ರದೇಶದ ವಾರಾಣಸಿಯ ಲಲ್ಲಾಪುರ ಎಂಬಲ್ಲಿನ ನಿವಾಸಿ ಆಗಿರುವ … Continue reading ಪ್ರಧಾನಿ ಮೋದಿ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ ಮುಸ್ಲಿಂ ಮಹಿಳೆ; ವಿರೋಧ ಎದುರಾದ್ರೂ ಛಲ ಬಿಡಲಿಲ್ಲ..