VIDEO| ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಮುಸ್ಲಿಂ ಯುವಕ

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಮುಸ್ಲಿಂ ಧರ್ಮದ ಯುವಕನೊಬ್ಬ ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ. ಘಟನೆಯು ಉನ್ನಾವೋದ ಬೋದೇಶ್ವರ ದೇವಾಲಯದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಪಪ್ಪು (26) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: VIDEO| ತಪ್ಪಾದ ಇಂಜೆಕ್ಷನ್​ನಿಂದ ಬಾಲಕಿ ಮೃತ್ಯು; ಶವ ಎಸೆದು ಆಸ್ಪತ್ರೆ ಸಿಬ್ಬಂದಿ ಪರಾರಿ … Continue reading VIDEO| ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಮುಸ್ಲಿಂ ಯುವಕ